ಫ್ಲೈ ಒವರ್ ಕಾಮಗಾರಿಗೆ ಒಟ್ಟು 300 ಕೋಟಿಗಳಷ್ಟು ಹಣ ಬೇಕಾಗುತ್ತೆ- ಡಿಕೆಶಿ

Webdunia
ಶನಿವಾರ, 19 ಆಗಸ್ಟ್ 2023 (19:26 IST)
ಈಜಿಪುರ ಫ್ಲೈಒವರ್ ಕಾಮಗಾರಿ ವೀಕ್ಷಣೆ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಈಜಿಪುರ ಫ್ಲೈ ಓವರ್ ಕಾಮಾಗಾರಿ ಬಹಳ ವರ್ಷದಿಂದ ನಿಂತು ಹೋಗಿದೆ.2014ರಲ್ಲಿ ಈ ಕಾಮಾಗಾರಿ  ಪ್ರಾರಂಭ ವಾಗಿತ್ತು 2017 ರಲ್ಲಿ ನಿಂತು ಹೋಗಿದೆ.ಕೇವಲ ಶೇಕಡಾ 30% ಕೆಲಸ ಮಾಡಿ ಬಿಟ್ಟು ಹೋಗಿದ್ದಾರೆ.ಕಂಪನಿಯವರ ವಿರುದ್ಧ ಪಾಲಿಕೆ ಲೀಗಲ್ ಟೀಮ್ ಕೋಟ್ ನಲ್ಲಿ ಧಾವೆ ಹಾಕಿದ್ದು ಲೀಗಲ್ ಸಮಸ್ಯೆಗಳು ಮುಗಿದಿವೆ.ಇವಾಗ ಮರು  ಟೆಂಡರ್ ಕರೆದಿದ್ದಾರೆ ಆದ್ರೇ ಯಾರು ಟೆಂಡರ್  ಹಾಕುತ್ತಿಲ್ಲ.ಒಟ್ಟು 300 ಕೋಟಿಗಳಷ್ಟು ಹಣ ಬೇಕಾಗುತ್ತೆ.ಕೋರ್ಟ್ ಲಿಟಿಕೇಶನ್ ಎಲ್ಲವೂ ಕ್ಲಿಯರ್  ಆಗಿದೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದೂ ಇರಲಿದೆಯಾ ಸೈಕ್ಲೋನ್ ಮೊಂಥಾ ಇಫೆಕ್ಟ್, ಇಲ್ಲಿದೆ ಹವಾಮಾನ ವರದಿ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments