Webdunia - Bharat's app for daily news and videos

Install App

ಕಾಡಾನೆ ಎದುರು ಹುಚ್ಚಾಟ ಮೆರೆಯಲು ಹೋಗಿ ಪ್ರಾಣಪಾಯದಿಂದ ಜಸ್ಟ್‌ ಪಾರಾದ ಪ್ರವಾಸಿಗ, viral video

Sampriya
ಸೋಮವಾರ, 11 ಆಗಸ್ಟ್ 2025 (15:39 IST)
Photo Credit X
ಚಾಮರಾಜನಗರ: ರಸ್ತೆ ಮಧ್ಯೆ ಅಡ್ಡಗಟ್ಟಿ ನಿಂತಿದ್ದ ಆನೆಯ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಮುಂದಾದ ಕಾಡಾನೆಯೊಂದು ಅಟ್ಟಾಡಿಸಿ ತುಳಿಯಲು ಯತ್ನಿಸಿದ ಘಟನೆ ಬಂಡೀಪುರದ ಕೆಕ್ಕನಹಳ್ಳ ಚೆಕ್‌ಪೋಸ್ಟ್ ನಡುವೆ ಕಾಡಿನ ರಸ್ತೆಯಲ್ಲಿ ನಡೆದಿದೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಈ ವಿಡಿಯೋ ಭಯಾನಕವಾಗಿದ್ದು, ವ್ಯಕ್ತಿ ಜಸ್ಟ್‌ ಪ್ರಾಣಪಾಯದಿಂದ ಪಾರಾಗಿದ್ದಾನೆ. ಇನ್ನೂ ಕೆಲವರು ವ್ಯಕ್ತಿ ನಡೆದುಕೊಂಡ ರೀತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ಕೇರಳದ ಪ್ರವಾಸಿಗನೊಬ್ಬನ ಮೇಲೆ ಕಾಡು ಆನೆ ದಾಳಿ ನಡೆಸಿದೆ. ವಾಹನಗಳು ಮತ್ತು ಜನರಿಂದ ತುಂಬಿದ್ದ ರಸ್ತೆಯಲ್ಲಿ ನಿಂತಿದ್ದ ಆನೆ ನಿಂತಿದ್ದು, ಈ ವೇಳೆ ಪ್ರವಾಸಿಗ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಯತ್ನಿಸಿದ್ದಾನೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವುದೇ ಬೀದಿ ನಾಯಿಯನ್ನು ಬಿಡಬೇಡಿ: ರಕ್ಷಣೆಗೆ ಬಂದವರ ವಿರುದ್ಧ ಕಠಿಣ ಕ್ರಮಕ್ಕೆ ಸುಪ್ರೀಂ ಸೂಚನೆ

ಸಚಿವ ಕೆಎನ್ ರಾಜಣ್ಣ ದಿಡೀರ್ ರಾಜೀನಾಮೆ: ಕಾರಣ ಇದೇನಾ

ನಿನ್ನೆ ಮೋದಿಯಿಂದ ಲೋಕಾರ್ಪಣೆಯಾದ ಮೆಟ್ರೋಗೆ ಇಂದು ಇದೆಂಥಾ ಪ್ರತಿಕ್ರಿಯೆ

ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದಿದ್ದಕ್ಕೆ ಸಿದ್ದರಾಮಯ್ಯ ಫುಲ್ ಗರಂ

ಅಧಿವೇಶನ ಆರಂಭಕ್ಕೆ ಮೊದಲೇ ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments