ಮನೆ ಮೇಲೆ ಮರ ಬಿದ್ದು ತಾಯಿ-ಮಗಳು ಸಾವು

Webdunia
ಬುಧವಾರ, 10 ಆಗಸ್ಟ್ 2022 (20:21 IST)
ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಮನೆಯ ಮೇಲೆ ಮರ ಬಿದ್ದು ತಾಯಿ ಮತ್ತು ಮಗಳು ಪ್ರದರ್ಶಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೆ.ತಲಗೂರು ಎಂಬಲ್ಲಿ ಕಳೆದ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಮೃತರನ್ನು 55 ವರ್ಷದ ಚಂದ್ರಮ್ಮ ಹಾಗೂ ಮಗಳು 37 ವರ್ಷದ ಸರಿತಾ ಎಂದು ಗುರುತಿಸಲಾಗಿದೆ. ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಹಿಳೆಯರ ಸಾವಿನಿಂದ ಭೀತಿಗೊಂಡಿರುವ ತಾಲ್ಲೂಕು ಆಡಳಿತ ಮೂಡಿಗೆರೆ ತಾಲ್ಲೂಕಿನ ಎಲ್ಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments