Daily Horoscope
✕

ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಕುರಿತ ವಿಶಿಷ್ಟ ಜಾಗೃತಿ ಅಭಿಯಾನ

Webdunia
ಬುಧವಾರ, 5 ಅಕ್ಟೋಬರ್ 2022 (20:00 IST)
ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಕುರಿತು ವಿಶಿಷ್ಟ ಜಾಗೃತಿ ಅಭಿಯಾನಯನವನ್ನ ನಡೆಸಲಾಗುತ್ತಿದೆ.ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಸಿಬ್ಬಂದಿ ಚಿತ್ರಿಸಿರುವ ವಿಶಿಷ್ಟ ಕಲಾಕೃತಿಗೆ ಸಾರ್ವಜನಿಕರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ .ನಗರದ ಕೆಎಸ್‌ಆರ್ ರೈಲ್ವೆ ನಿಲ್ದಾಣದ ಸುತ್ತಮುತ್ತ ಬಿದ್ದಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ ಅದರಿಂದ ವಿಭಿನ್ನ ಹಾಗೂ ವಿಶೇಷವಾದ ಕಲಾಕೃತಿಯನ್ನು ನಿರ್ಮಿಸಲಾಗಿದೆ. ಆ ಮೂಲಕ ನಡೆಸುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಕುರಿತ ವಿಶಿಷ್ಟ ಜಾಗೃತಿ ಅಭಿಯಾನಕ್ಕೆ ಟ್ವೀಟ್ ಮೂಲಕ ಮೆಚ್ಚುಗೆ ವ್ಯಕ್ತವಾಗ್ತಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments