Daily Horoscope

ಹಿಮದಲ್ಲಿ ದಾರಿ ಮಾಡಿ ಸಾಗಿದ ಯೋಧ

Webdunia
ಶುಕ್ರವಾರ, 30 ಡಿಸೆಂಬರ್ 2022 (20:44 IST)
ಭಾರತೀಯ ಸೇನಾ ಯೋಧರ ಸೇವಾನಿಷ್ಠೆ, ಧೈರ್ಯ, ಸಾಹಸ, ತ್ಯಾಗ ಮತ್ತು ಸಮಯಪ್ರಜ್ಞೆಯನ್ನು ಸಾರುವ ವಿಡಿಯೋಗಳನ್ನು ಆಗಾಗ ನೋಡುತ್ತಲೇ ಇರುತ್ತೀವಿ. ಊಹೆಗೂ ನಿಲುಕಲಾರದಂಥ ಜೀವನಶೈಲಿ ಮತ್ತು ಕಾರ್ಯವಿಧಾನ ಅವರದ್ದಾಗಿರುತ್ತದೆ. ಹಾಗಾಗಿ ಅವರು ಎಂದಿಗೂ ವಿಶೇಷವೇ. ಇದೀಗ ವೈರಲ್ ಆಗಿರುವ ಈ ವಿಡಿಯೋ ಅನ್ನು ಮೇಜರ್ ಜನರಲ್​ ರಾಜು ಚೌಹಾಣ ಟ್ವೀಟ್ ಮಾಡಿದ್ದಾರೆ. ಯೋದನ ಮೊಣಕಾಲಿನ ತನಕವೂ ದಟ್ಟವಾದ ಹಿಮ ಆವರಿಸಿದೆ. ಯೋಧ ರೈಫಲ್​ ಮೂಲಕ ದಾರಿ ಮಾಡಿಕೊಂಡು ನಡೆಯುತ್ತಿದ್ದಾರೆ. ಹೀಗೆ ದಾರಿ ಕ್ರಮಿಸುತ್ತಿರುವ ಖುಷಿಯಲ್ಲಿ ಅವರ ಮುಖದ ಮೇಲೆ ನಗೆ ಅರಳುವುದನ್ನು ಗಮನಿಸಬಹುದು. 2 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 8,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಸಾವಿರಾರು ಜನ ರೀಟ್ವೀಟ್ ಮಾಡಿದ್ದಾರೆ. ನೂರಾರು ಜನ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments