Daily Horoscope

ಕೊಚ್ಚಿಹೋದ ಯುವತಿ; ಮುಂದುವರಿದ ಶೋಧ

Webdunia
ಶನಿವಾರ, 10 ಸೆಪ್ಟಂಬರ್ 2022 (18:58 IST)
ನೀರಿನ ರಭಸಕ್ಕೆ ಹಳ್ಳದಲ್ಲಿ ಯುವತಿ ಕೊಚ್ಚಿಕೊಂಡು ಹೋಗಿರುವಂತಹ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗುಳಿ ಗ್ರಾಮದಲ್ಲಿ ನಡೆದಿದೆ. ದಾನೇಶ್ವರಿ (18) ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿರೋ ಯುವತಿ. ಯುವತಿ ಶವ ಸಿಗದೇ ಕುಟುಂಬದವರು ಕಂಗಾಲಾಗಿದ್ದಾರೆ. ನಿನ್ನೆ ಮಧ್ಯಾಹ್ನ ಹಳ್ಳದಲ್ಲಿ ಯುವತಿ ಕೊಚ್ಚಿಕೊಂಡು ಹೋಗಿದ್ದು, ನಿನ್ನೆಯಿಂದ ದಾನೇಶ್ವರಿ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ತಾಯಿ ಜೊತೆ ಬಟ್ಟೆ ತೊಳೆಯಲು ಹಳ್ಳಕ್ಕೆ ಹೋಗಿದ್ದ ದಾನೇಶ್ವರಿ ಕಾಲಿ ಜಾರಿ ಬಿದ್ದು ನೀರು ಪಾಲಾಗಿದ್ರು, ಕೊಚ್ಚಿ ಹೋದ ಯುವತಿ ಅಗ್ನಿಶಾಮಕ ಸಿಬ್ಬಂದಿ,  SDRF ತಂಡದಿಂದ ಶೋಧ ನಡೆಸಲಾಗುತ್ತಿದೆ. ನರೋಣಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments