Webdunia - Bharat's app for daily news and videos

Install App

ಬಾವಿಯಲ್ಲಿ ಬಿದ್ದ ವೃದ್ಧೆ ಬದುಕಿದ್ದೇ ಪವಾಡ

Webdunia
ಶುಕ್ರವಾರ, 24 ಮೇ 2019 (14:53 IST)
ಬಾವಿಯಲ್ಲಿ ಆಯತಪ್ಪಿ ಬಿದ್ದಿದ್ದ ವೃದ್ಧೆಯೊಬ್ಬರು ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದ ಹೊರ ಭಾಗದ ತೋಟದಲ್ಲಿನ ಬಾವಿಯಲ್ಲಿ ಈ ಘಟನೆ ನಡೆದಿದೆ.

85 ವರ್ಷದ ತಂಗೆವ್ವ ಗದ್ಯಾಳ  ಬಾವಿಯಲ್ಲಿ ಬಿದ್ದಿದ್ದ ವೃದ್ಧೆ. ಬಾವಿಯಲ್ಲಿ ಬಿದ್ದ ಬಳಿಕ ಪೈಪ್ ಹಿಡಿದುಕೊಂಡು‌ ನಿಂತಿದ್ದರು ವೃದ್ಧೆ ತಂಗೆವ್ವ. ಆ ಬಳಿಕ ಮನೆಯವರು ನೋಡಿ ಸ್ಥಳೀಯರ ಸಹಾಯದಿಂದ ವೃದ್ಧೆಯ ರಕ್ಷಣೆ ಮಾಡಿದ್ದಾರೆ.

65 ಅಡಿ ಆಳದ ಬಾವಿಯಲ್ಲಿ 15 ಅಡಿ ನೀರು ತುಂಬಿತ್ತು. ರಕ್ಷಣೆ ಬಳಿಕ ವೃದ್ಧೆಗೆ  ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ವೃದ್ಧೆ ಆರೋಗ್ಯ ಸ್ಥಿರವಾಗಿದ್ದು, ಬದುಕಿ ಬಂದಿರುವುದಕ್ಕೆ ಕುಟುಂಬದವರು ಸಂತಸ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments