Webdunia - Bharat's app for daily news and videos

Install App

ಮದುವೆಯಾದ ತಿಂಗಳಿಗೇ ಪ್ರಿಯಕರನೊಡನೆ ಓಡಿಹೋದ ಪತ್ನಿ

geetha
ಗುರುವಾರ, 1 ಫೆಬ್ರವರಿ 2024 (19:01 IST)
ಬೆಳಗಾವಿ :  4 ತಿಂಗಳ ಹಿಂದಷ್ಟೇ ತೌಫಿಕ್‌ ಕ್ಯಾಡಿ ಮತ್ತು ಹೀನಾ ಕೌಸರ್‌ ನಡುವೆ ಮದುವೆ ನಡೆದಿತ್ತು. ಮದುವೆಯಾದ ಒಂದು ತಿಂಗಳಿಗೇ ಹೀನ ಕೌಸರ್‌ ತನ್ನ ಪ್ರಿಯಕರ ಯಾಸಿನ್‌ ಜೊತೆ ಓಡಿ ಹೋಗಿದ್ದಳು. ಈ ಬಗ್ಗೆ ವಿಚಾರಣೆ ನಡೆಸಿದ ಪಂಚಾಯಿತಿ ಪ್ರಮುಖರು ಇವರಿಬ್ಬರ ವಿವಾಹ ಮುರಿದು, ಪ್ರಿಯಕರನೊಡನೆಯೇ ವಿವಾಹ ಮಾಡಿಸಿದ್ದರು. ಇದಿರಂದ ಕುಪಿತಗೊಂಡಿದ್ದ ತೌಫಿಕ್‌ ಮಂಗಳವಾರ ಹೀನಾಕೌಸರ್‌ ಮನೆಗೆ ತೆರಳಿ ಹತ್ಯೆ ನಡೆಸಿದ್ದಾನೆ. 
 
ಮದುವೆಯಾದ ಒಂದು ತಿಂಗಳಿಗೇ ಪ್ರಿಯಕರನೊಡನೆ ಓಡಿ ಹೋದ ಪತ್ನಿಯನ್ನು ಅವಳ ಸಂಗಾತಿಯೊಡನೇ ಪತಿ ಕೊಚ್ಚಿ ಕೊಲೆಗೈದಿರುವ ಘಟನೆ ಅಥಣಿಯ ಕೋಕಟನೂರ ಗ್ರಾಮದಲ್ಲ ಮಂಗಳವಾರ ನಡೆದಿದೆ. ಯಾಸಿನ್‌ ಬಾಗೊಡೆ (21) ಮತ್ತು ಹೀನಾ ಕೌಸರ್‌ ಸುದಾರಾಣೆ (19) ಮೃತ ಜೋಡಿಗಳಾಗಿದ್ದು, ಕೊಲೆ ಆರೋಪಿ ತೌಫಿಕ್‌ ಕ್ಯಾಡಿ ತಲೆ ಮರೆಸಿಕೊಂಡಿದ್ದಾನೆ.

ಕೊಲೆ ಮಾಡುವ ವೇಳೆ ತಡೆಯಲು ಬಂದ ಅಮಿನಾಬಾಯಿ ಬಾಗೂಡ ಹಾಗೂ ಮುಸ್ತಫಾ ಮುಲ್ಲಾ ಎಂಬುವವರ ಮೇಲೂ ಹಲ್ಲೆ ನಡೆಸಲಾಗಿದ್ದು, ಇಬ್ಬರೂ ಮೀರಜ್‌ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐಗಳಿ ಪೊಲೀಸ್‌ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ವಿಧಾನಸೌಧದಲ್ಲಿ 28 ಕ್ಕೆ ಪ್ರಮಾಣವಚನ ಮಾಡ್ತೇವೆ: ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಐಪಿಎಲ್ ಪಂದ್ಯದ ಫ್ಲಡ್ ಲೈಟ್ ಹ್ಯಾಕ್ ಮಾಡಿದ್ವಿ: ಪಾಕ್ ಸಚಿವ ಫುಲ್ ಟ್ರೋಲ್

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

ಮುಂದಿನ ಸುದ್ದಿ
Show comments