Daily Horoscope

ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ

geetha
ಶುಕ್ರವಾರ, 12 ಜನವರಿ 2024 (18:00 IST)
ಧಾರವಾಡ-ಡೆತ್​ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ರಾಜನಗರದಲ್ಲಿ‌ ನಡೆದಿದೆ. ಸುಂದರವ್ವ ಗಂಬೇರ್ ಎಂಬ ಮಹಿಳೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ. ಸ್ವ‌ಸಹಾಯ ಸಂಘದಲ್ಲಿ ಪಡೆದ ಸಾಲ ತೀರಿಸಲಾಗದೇ, ಜೊತೆಗೆ ತನ್ನಿಂದ ಸಾಲ ಪಡೆದವರು ವಾಪಸ್ ಕೊಡದೇ ಸತಾಯಿಸಿದ ಬಗ್ಗೆ ಡೆತ್ ನೋಟ್​ನಲ್ಲಿ ಬರೆದಿದ್ದಾಳೆ.

ಇನ್ನು ನನ್ನ ಸಾವಿನ ನಂತರ ನನ್ನ ಶವ ಆಸ್ಪತ್ರೆಗೆ ದಾನ ಮಾಡಿ, ನನ್ನ ಬಳಿ ಅಂತ್ಯಸಂಸ್ಕಾರಕ್ಕೆ ಹಣ ಇಲ್ಲ ಎಂದು ಬರೆದು, ತನ್ನ ಎಲ್ಲ ಸಾಲ ತೀರಿಸಲು ಮಗನ ಹೆಸರನ್ನು ಬರೆದಿದ್ದಾಳೆ. ಈ ಪ್ರಕರಣ ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments