Webdunia - Bharat's app for daily news and videos

Install App

ಗೃಹಲಕ್ಷ್ಮೀ ಹಣದಿಂದ ನಾಡದೇವಿಗೆ ಬೆಳ್ಳಿ ಕಿರೀಟ ಅರ್ಪಿಸಿದ ವಿಜಯಪುರದ ಮಹಿಳೆ

Sampriya
ಶುಕ್ರವಾರ, 11 ಅಕ್ಟೋಬರ್ 2024 (19:52 IST)
Photo Courtesy X
ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ನವರಾತ್ರಿ ಹಬ್ಬದ ವೇಳೆ ವಿಜಯಪುರದ ಮಹಿಳೆಯೊಬ್ಬರು ನಾಡದೇವಿಗೆ ಮಹಿಳೆಯೊಬ್ಬರು ಕಿರೀಟ ಮಾಡಿಸಿ, ಸುದ್ದಿಯಾಗಿದ್ದಾರೆ.

ಈಚೆಗೆ ಮಹಿಳೆಯೊಬ್ಬರು ಗೃಹಲಕ್ಷ್ಮಿಯಿಂದ ಬಂದ ಹಣವನ್ನು ಸೇವ್ ಮಾಡಿ ಮಗನಿಗೆ ಬೈಕ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಅದಲ್ಲದೆ ಅತ್ತೆಯೊಬ್ಬರು ಈ ಹಣದಿಂದ ತನ್ನ ಸೊಸೆಯ ಜೀವನಕ್ಕಾಗಿ ಫ್ಯಾನ್ಸಿ ಅಂಗಡಿಯನ್ನು ಮಾಡಿಸಿಕೊಟ್ಟಿದ್ದರು.

 ವಿಜಯಪುರ ಜಿಲ್ಲೆಯ ಯಜಮಾನಿಯೊಬ್ಬರು ಕೂಡಿಟ್ಟಿದ್ದ ಇದೇ ಗೃಹಲಕ್ಷ್ಮಿ ಹಣದಿಂದಲೇ ನಾಡದೇವಿಗೆ ಬೆಳ್ಳಿ ಕಿರೀಟ ಮಾಡಿಸಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಬಂದ ಭಾಗ್ಯಲಕ್ಷ್ಕೀ ಯೋಜನೆ ಹಣ ಕೂಡಿಟ್ಟಿದ್ದ ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ಹೂವಿನಹಳ್ಳಿಯ ಮಹಿಳೆ ಭಾಗಮ್ಮ, ದೇವಿಗೆ 250 ಗ್ರಾಂ ತೂಕದ ಬೆಳ್ಳಿ ಕಿರೀಟ ನೀಡಿದ್ದಾರೆ.


ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಭಾಗಮ್ಮ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ಬದ ಕಾಂಗ್ರೆಸ್ ಸರ್ಕಾರದಿಂದ ಸಾಕಷ್ಟು ಅನುಕೂಲವಾಗಿದೆ.
ಇನ್ನು ಭಾಗಮ್ಮ ಬಿರಾದಾರ ಅವರು ಈ ಕಾರ್ಯಕ್ಕೆ ಸ್ಥಳೀಯ‌ ಮುಖಂಡರು ಮೆಚ್ಚುಗೆ ವ್ಯಕ್ತಡಿಸಿದ್ದಾರೆ. ಅಲ್ಲದೇ ಸಿಂದಗಿ ಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರು ಭಾಗಮ್ಮ ಅವರನ್ನು ಸನ್ಮಾನಿಸಿ ಗೌರವಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌಜನ್ಯ ಘಟನೆ ನಡೆದಾಗ ನಿಮ್ಮ ಸರ್ಕಾರವೇ ಇದ್ದಿದ್ದು: ಬಿವೈ ವಿಜಯೇಂದ್ರಗೆ ನೆಟ್ಟಿಗರ ತರಾಟೆ

ದಿವಾನ್ ಮಿರ್ಜಾ ಇಸ್ಮಾಯಿಲ್ ಮಹಾರಾಜರನ್ನು ಮೆರವಣಿಗೆ ಮಾಡಿಸ್ತಿದ್ರು: ಸಿದ್ದರಾಮಯ್ಯ

ಸೌಜನ್ಯ ಪ್ರಕರಣದಲ್ಲಿ ಮರುತನಿಖೆ ಬೇಕಾದ್ರೆ ಕೋರ್ಟ್ ಗೆ ಹೋಗಲಿ: ಸಿಎಂ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಸರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ

ಮುಂದಿನ ಸುದ್ದಿ
Show comments