Daily Horoscope

Select Your Language

Notifications

webdunia
webdunia
webdunia
webdunia

ಕಾಡಾನೆ ದಾಳಿಗೆ ಮಹಿಳೆ ಬಲಿ

ಕಾಡಾನೆ ದಾಳಿ
ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ಬಾಡಗ ಬಾಣಂಗಾಲ ಗ್ರಾಮದಲ್ಲಿ ನಡೆದಿದೆ. ಆಯಿಶಾ ಮೃತ ಮಹಿಳೆಯಾಗಿದ್ದು, ಮನೆ ಸಮೀಪ ವಾಕಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಸಲಗ ದಾಳಿ ಮಾಡಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಂದ್ರಯಾನ 3 ಲ್ಯಾಂಡಿಂಗ್ ಗೆ ಶುಭ ಕೋರಿದ ಸಚಿವರು...!