Webdunia - Bharat's app for daily news and videos

Install App

ಕಾಡಾನೆ ದಾಳಿಗೆ ಮಹಿಳೆ ಬಲಿ

Webdunia
ಮಂಗಳವಾರ, 22 ಆಗಸ್ಟ್ 2023 (17:40 IST)
ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ಬಾಡಗ ಬಾಣಂಗಾಲ ಗ್ರಾಮದಲ್ಲಿ ನಡೆದಿದೆ. ಆಯಿಶಾ ಮೃತ ಮಹಿಳೆಯಾಗಿದ್ದು, ಮನೆ ಸಮೀಪ ವಾಕಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಸಲಗ ದಾಳಿ ಮಾಡಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments