Select Your Language

Notifications

webdunia
webdunia
webdunia
webdunia

ಉಗುಳುವ ಭರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್

bus window

Sampriya

ಬೆಂಗಳೂರು , ಶುಕ್ರವಾರ, 17 ಮೇ 2024 (19:35 IST)
Photo Courtesy X
ಬೆಂಗಳೂರು:  ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬರು ಕಿಟಕಿ ಮೂಲಕ ಉಗುಳಲು ಹೋಗಿ ತಲೆ ಸಿಲುಕಿಕೊಂಡಿರುವ ಘಟನೆ ನಡೆದಿದೆ.

ಬಸ್‌ನ ಕಿಟಕಿಯಲ್ಲಿ ತಲೆಯನ್ನು ಹೊರಹಾಕಿದಾಗ ಅವರ ತಲೆ ಕಿಟಕಿಗೆ ಸಿಕ್ಕಿಹಾಕಿಕೊಂಡು ಪರದಾಡಿದ ಘಟನೆ ನಡೆದಿದೆ.

ಕಿಟಕಿಯಲ್ಲಿ ಸಣ್ಣ ಜಾಗವಿದ್ದ ಕಾರಣ ಅರ್ಧ ಗಂಟೆಗೂ ಹೆಚ್ಚು ಕಾಲ ತಲೆ ಕಿಟಕಿಯಲ್ಲೇ ಲಾಕ್ ಆಗಿದೆ.  ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರು ಮಹಿಳೆಯ ಚಲನವಲನ ನೋಡಿ ಬಸ್ ನಿಲ್ಲಿಸಿದ್ದಾರೆ.

ನಂತರ ಅವರು ಮಹಿಳೆಯನ್ನು ಬಹಳ ಎಚ್ಚರಿಕೆಯಿಂದ ರಕ್ಷಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್ ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್‌ಗೆ ನಾನು ನೀಡಿದ ಪ್ರೀತಿಯನ್ನು ನೀವು ನೀಡಿ: ಸೋನಿಯಾ ಗಾಂಧಿ ಮತಯಾಚನೆ