ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

Sampriya
ಶುಕ್ರವಾರ, 5 ಡಿಸೆಂಬರ್ 2025 (18:25 IST)
Photo Credit X
ದಾವಣಗೆರೆ: ರಾಟ್ ವೀಲರ್ ನಾಯಿಯ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ದಾವಣಗೆರೆ ಹೊರ ವಲಯದ ಹೊನ್ನೂರು ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ನಾಯಿ ದಾಳಿಗೆ ಸಾವನ್ನಪ್ಪಿದ ಮಹಿಳೆಯನ್ನು ಅನಿತಾ 38 ವರ್ಷ ಎಂದು ಗುರುತಿಸಲಾಗಿದೆ. 

ಕಳೆದ ರಾತ್ರಿ ಕಾರಿನಲ್ಲಿ ಬಂದ ಅಪರಿಚಿತರು 2 ರಾಟ್ ವೀಲರ್ ಜಾತಿಯ ನಾಯಿಗಳನ್ನು ಹೊನ್ನೂರು ಗೊಲ್ಲರಹಟ್ಟಿಯ ಬಳಿ ಬಿಟ್ಟು ಹೋಗಿದ್ದಾರೆ. 
ಈ ಸಂದರ್ಭದಲ್ಲಿ ಮನೆಯಿಂದ ಹೊರಬಂದಿದ್ದ ಮಹಿಳೆ ಮೇಲೆ ಶ್ವಾನಗಳು ಏಕಾಏಕಿ ದಾಳಿ ನಡೆಸಿದೆ.


ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. 

ಶಿರಾ ತಾಲೂಕು ಅಸ್ಪತ್ರೆಯ ಶವಗಾರದಲ್ಲಿ ಮಹಿಳೆಯ ಮೃತದೇಹವನ್ನು ಶವಪರಿಕ್ಷೆ ನಡೆಸಲಾಗಿದೆ. ಮಹಿಳೆಗೆ ಸುಮಾರು 50 ಕಡೆಗಳಲ್ಲಿ ನಾಯಿ ಕಚ್ಚಿದೆ ಎಂದು ತಿಳಿದು ಬಂದಿದೆ.

ಇನ್ನೂ ಅಲ್ಲೇ ಜಮೀನಿನಲ್ಲಿ ಬೀಡು ಬಿಟ್ಟಿದ್ದ ನಾಯಿಗಳನ್ನು ಹಿಡಿದು, ಕಾಲಿಗೆ ಹಗ್ಗ ಬಿಗಿದು ಕೋಲಿಗೆ ಕಟ್ಟಿಕೊಂಡು ಗ್ರಾಮಸ್ಥರು ಎಳೆದುಕೊಂಡು ಹೋಗಿದ್ದಾರೆ. ಇನ್ನೂ ಮಾರ್ಗದಲ್ಲಿ ನಾಯಿಗಳನ್ನು ತಂದು ಬಿಟ್ಟ ನಾಯಿ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಶಿಕ್ಷಣದ ಪ್ರತಿ ಹಂತದಲ್ಲೂ ಭಗವದ್ಗೀತೆ ಅಳವಡಿಸಬೇಕು: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments