Select Your Language

Notifications

webdunia
webdunia
webdunia
webdunia

ಮ್ಯಾನ್​​ಹೋಲ್​​ಗೆ ಬಿದ್ದ ಮಹಿಳೆ

ಮ್ಯಾನ್​​ಹೋಲ್​​ಗೆ ಬಿದ್ದ ಮಹಿಳೆ
bangalore , ಶನಿವಾರ, 23 ಏಪ್ರಿಲ್ 2022 (18:31 IST)
ಮಹಿಳೆಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾ ಬರುತ್ತಿದ್ದಾಗ ಆಕಸ್ಮಿಕವಾಗಿ ಮ್ಯಾನ್‌ಹೋಲ್‌ಗೆ ಬಿದ್ದಿದ್ದಾರೆ. ಘಟನೆಯ ವಿಡಿಯೊ ಮನೆಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ.ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಈ ಘಟನೆ ವರದಿಯಾಗಿದೆ.ಮಹಿಳೆ ಫೋನ್‌ನಲ್ಲಿ ಮಾತನಾಡುತ್ತಾ ವಾಹನದ ಹಿಂದೆ ನಡೆದುಕೊಂಡು ಹೋಗುತ್ತಿರುವುದು ವಿಡಿಯೊದಲ್ಲಿ ಕಾಣಿಸುತ್ತದೆ. ಅದೇ ರಸ್ತೆಯೊಂದರಲ್ಲಿ ನಿಲ್ಲಿಸಿದ್ದ ಇ-ರಿಕ್ಷಾ ಮುಂದೆ ಹೋಗುತ್ತದೆ. ವಾಹನದ ಹಿಂದೆ ಬರುತ್ತಿದ ಮಹಿಳೆ ಮ್ಯಾನ್​​ಹೋಲ್​​ಗೆ ಬೀಳುತ್ತಿರುವುದು ವಿಡಿಯೊದಲ್ಲಿದೆ. ಮಹಿಳೆ ಮ್ಯಾನ್‌ಹೋಲ್‌ಗೆ ಬಿದ್ದ ತಕ್ಷಣ ಮಹಿಳೆಯನ್ನು ಹೊರತೆಗೆಯಲು ಸ್ಥಳೀಯರು ಅವರ ಕಡೆಗೆ ಧಾವಿಸಿ. ಸುಮಾರು 10 ಜನರು ಮಹಿಳೆಯನ್ನು ಮೇಲೆತ್ತಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಬಾರಾಮುಲ್ಲ ಎನ್‌ಕೌಂಟರ್; 4 ಉಗ್ರರ ಹತ್ಯೆ