ಲಾರಿ ಹರಿದು ವರ್ಷದ ಬಾಲಕ ದುರ್ಮರಣ!

Webdunia
ಬುಧವಾರ, 3 ಆಗಸ್ಟ್ 2022 (13:13 IST)
ಬೆಳಗಾವಿ : ಸರಕು ಸಾಗಣೆ ಮಾಡುತ್ತಿದ್ದ ಲಾರಿ ಹರಿದು 10 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ರೊಚ್ಚಿಗೆದ್ದ ಜನರು ಕಲ್ಲು ತೂರಾಟ ನಡೆಸಿದ್ದಾರೆ.
 
ಬೆಳಗಾವಿ ಕ್ಯಾಂಪ್ ಪ್ರದೇಶದ ವೆಲ್ಕಮ್ ಹೋಟೆಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಇದರಿಂದ ರೊಚ್ಚಿಗೆದ್ದ ಜನ ಪೊಲೀಸರ ಎದುರೇ ಲಾರಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಲಾರಿ ಜಖಂಗೊಂಡಿದೆ. ಸದ್ಯ ಬೆಳಗಾವಿ ಕ್ಯಾಂಪ್ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ದ್ವಿಚಕ್ರ ವಾಹನದಲ್ಲಿ ರಸ್ತೆ ದಾಟುತ್ತಿದ್ದ ಅಕ್ಕ-ತಮ್ಮ ಹಾಗೂ ಮತ್ತೊಬ್ಬ ಪಾದಚಾರಿಗೆ ಲಾರಿ ಡಿಕ್ಕಿ ಹೊಡಿದೆ. ಬಳಿಕ ಬಾಲಕನ ಮೇಲೆಯೇ ಲಾರಿ ಹರಿದಿದ್ದು, ಬಾಲಕ ಸಾವಿಗೀಡಾಗಿದ್ದಾನೆ. ಬಾಲಕನ ಅಕ್ಕ ಅತಿಕಾ ಹಾಗೂ ಆಯುಷ್ ಇಬ್ಬರೂ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಬ್ಯುಲೆನ್ಸ್‌ ಹೆಸರಲ್ಲಿ ಸಮಾಜ ಸೇವೆ ಮಾಡುತ್ತಿದ್ದ ಬೆಳ್ತಂಗಡಿ ಜಲೀಲ್‌ ಬಾಬಾನ ನಿಜಬಣ್ಣ ತಿಳಿದ್ರೆ ಶಾಕ್

ಮಾಜಿ ಕೇಂದ್ರ ಸಚಿವರ ಮಗಳೊಬ್ಬಳ ಎಂತಹ ದರ್ಪ: ಕರ್ತವ್ಯದಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಮೇಲೆ ಹೀಗೇ ನಡೆದುಕೊಳ್ಳುವುದಾ, Video

ಎಲ್ಲರೂ ಇಷ್ಟು ಒಳ್ಳೇವ್ರು ಆಗಿರಲ್ಲ... ನೆನೆಯುತ್ತಿದ್ದ ಶಾಲಾ ಬಾಲಕಿ ನೋಡಿ ಅಧಿಕಾರಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

ಯಾಕೋ ಮೊದಲೇ ಹೇಳಿಲ್ಲ.. ರೋಗಿ ಮಾಡಿದ ಕೆಲಸಕ್ಕೆ ಪಿತ್ತ ನೆತ್ತಿಗೇರಿ ವೈದ್ಯರೊಬ್ಬರು ಮಾಡಿದ್ದೇನು ಗೊತ್ತಾ Video

ಪಾಕ್‌ನ ಪ್ರತಿಯೊಂದು ದುಸ್ಸಾಹಸಕ್ಕೂ, ಊಹಿಸದ ರೀತಿಯಲ್ಲಿ ಉತ್ತರ ನೀಡುತ್ತೇವೆ

ಮುಂದಿನ ಸುದ್ದಿ
Show comments