ಶಾಸಕ ತನ್ವೀರ್ ಸೇಠ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಯುವಕ

Webdunia
ಸೋಮವಾರ, 18 ನವೆಂಬರ್ 2019 (10:33 IST)
ಮೈಸೂರು : ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಕುತ್ತಿಗೆಗೆ ಯುವಕನೊಬ್ಬ ಚಾಕುವಿನಿಂದ ಇರಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.



ಶಾಸಕ ತನ್ವೀರ್ ಸೇಠ್ ಬನ್ನಿಮಂಟಪದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಫರಾನ್ ಎಂಬಾತ ಶಾಸಕರು ಕುಳಿತಲ್ಲಿಗೆ ಬಂದು ಚಾಕುವಿನಿಂದ ಅವರ ಕುತ್ತಿಗೆ ಭಾಗಕ್ಕೆ ಇರಿದು ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಆಗ ಅಲ್ಲಿದ್ದವರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

 

ಈ ಘಟನೆಯಲ್ಲಿ ಗಾಯಗೊಂಡ ಶಾಸಕ ತನ್ವೀರ್ ಸೇಠ್ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಈ ಪ್ರಕರಣ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ

ಅನ್ನದ ಬೆಲೆ ನನಗೆ ಗೊತ್ತಿದೆ, ಅದಕ್ಕೇ ಅನ್ನಭಾಗ್ಯ ಯೋಜನೆ ಮಾಡಿರೋದು: ಸಿದ್ದರಾಮಯ್ಯ

ನಮ್ಮ ನೆರೆಹೊರೆಯವರಿಗೆ ಈಗ್ಲೇ ಮೆಣಶಿನಕಾಯಿ ಇಟ್ಟಂಗೆ ಆಗಿರ್ಬೇಕು: ಪ್ರಿಯಾಂಕ್ ಖರ್ಗೆಗೆ ನಾರಾ ಲೋಕೇಶ್ ಟಾಂಗ್

ಶಾಲೆಗಳಲ್ಲಿ ಸಂಘಟನೆಗಳ ಚಟುವಟಿಕೆ ಇರಬಾರದು ಎಂದು ಹೇಳಿದ್ದೇ ಬಿಜೆಪಿಯವರು: ಪ್ರಿಯಾಂಕ್ ಖರ್ಗೆ ಬಾಂಬ್

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಮುಂದಿನ ಸುದ್ದಿ
Show comments