Webdunia - Bharat's app for daily news and videos

Install App

ಡ್ಯಾಂಗೆ ಹಾರಿ ಯುವಕ ಆತ್ಮಹತ್ಯೆ

Webdunia
ಮಂಗಳವಾರ, 11 ಅಕ್ಟೋಬರ್ 2022 (16:06 IST)
ನಾನು ಆತ್ಯಹತ್ಯೆ ಮಾಡಕೊಳ್ತೇನೆ ಎಂದು ಸ್ನೇಹಿತರಿಗೆ ಮೆಸೆಜ್ ಮಾಡಿ ಯುವಕನೋರ್ವ ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕಲ್ಕಟ್ಟೆ ಡ್ಯಾಂನಲ್ಲಿ ಈ ಘಟನೆ ನಡೆದಿದೆ. ಕಲ್ಲಹಳ್ಳಿ ಗ್ರಾಮದ ಸಚಿನ್ ಮೃತ ಯುವಕನಾಗಿದ್ದು, ಸಾಲಬಾಧೆಯಿಂದ ಮಾನಸಿಕ ಒತ್ತಡ ತಾಳಲಾರದೆ ಡ್ಯಾಂ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗ್ತಿದೆ. ತನ್ನ‌ ಸ್ನೇಹಿತರಿಗೆ ವಾಟ್ಸಾಪ್ ಸಂದೇಶ ಕಳುಹಿಸಿ ಸೂಸೈಡ್ ಮಾಡಿಕೊಂಡು ಮನೆಯವರಿಗೆ ತಿಳಿಸುವಂತೆ ಮನವಿ ಮಾಡಿದ್ನಂತೆ. ಮಾಹಿತಿ ತಿಳಿದ ಕೂಡಲೇ ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ರು. ಮೃತ ದೇಹವನ್ನು ಅಗ್ನಿ ಶಾಮಕ ದಳ ಸಿಬ್ಬಂದಿ ಮೇಲಕ್ಕೆ ತೆಗೆದಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments