Select Your Language

Notifications

webdunia
webdunia
webdunia
webdunia

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ನಹತ್ಯೆ

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ನಹತ್ಯೆ
bangalore , ಗುರುವಾರ, 7 ಡಿಸೆಂಬರ್ 2023 (16:22 IST)
ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ  ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಮಡ ಘಟನೆ ಕೆಂಗೇರಿಯ ಕೊಡಿಗೆಪಾಳ್ಯದಲ್ಲಿ ನಡೆದಿದೆ.

ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದ ಯುವಕ ರಾಕೇಶ್ ಐದು  ವರ್ಷದಿಂದ ಯುವತಿ ಪ್ರೀತಿ ಮಾಡುತ್ತಿದ್ದ  , ಯುವತಿ & ರಾಕೇಶ್ ನಡುವೆ ಗಲಾಟೆಗೆಯಾಗಿದ್ದು ,ಮನನೊಂದು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿದ್ದಾನೆ .

Share this Story:

Follow Webdunia kannada

ಮುಂದಿನ ಸುದ್ದಿ

ಶವಾಗಾರದಲ್ಲಿ ಮಹಿಳೆಯ ದೇಹವನ್ನು ಕಚ್ಚಿ ತಿಂದ ಇಲಿಗಳು