Select Your Language

Notifications

webdunia
webdunia
webdunia
webdunia

ಹೊಸ ವರ್ಷದ ಪಾರ್ಟಿ ವೇಳೆ ಕುಡಿದು ಕಟ್ಟಡದಿಂದ ಬಿದ್ದ ಯುವಕ..!

A young man fell from a building while drunk during the New Year party
ಹೊಸ ವರ್ಷದ ಪಾರ್ಟಿ ವೇಳೆ ಕುಡಿದು ಕಟ್ಟಡದಿಂದ ಬಿದ್ದ ಯುವಕ ಸಾವನಾಪ್ಪಿದ್ದಾನೆ.ಕಾಮಾಕ್ಷಿಪಾಳ್ಯದ ಕೊಟ್ಟಿಗೆಪಾಳ್ಯದಲ್ಲಿ  ಘಟನೆ ನಡೆದಿದೆ.ಒರಿಸ್ಸಾ ಮೂಲದ ಬಾಪಿ (30) ಮೃತ ಯುವಕನಾಗಿದ್ದು,ಮೂರನೇ ಪ್ಲೋರ್ ನಿಂದ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿದಾನೆ.ಒಂದು ಕಟ್ಟಡದಿಂದ ಮತ್ತೊಂದು ಕಟ್ಟಡಕ್ಕೆ ದಾಟುವ ಯತ್ನ ಮಾಡಿದ್ದ ಯುವಕ ಈ ವೇಳೆ ಆಯತಪ್ಪಿ ಕೆಳಗೆ ಬಿದ್ದು ಸಾವನಾಪ್ಪಿದ್ದಾನೆ.ಕಾಟನ್ ಬಾಕ್ಸ್ ತಯಾರಿ ಮಾಡುವ ಫ್ಯಾಕ್ಟರಿಯಲ್ಲಿ ಕೆಲಸ ಮಾಡ್ತಿದ್ದ ಬಾಪಿ.ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ- ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ