ಹಿಟ್ ಆಂಡ್ ರನ್ ಗೆ ಯುವಕ ಬಲಿ

Webdunia
ಮಂಗಳವಾರ, 19 ಫೆಬ್ರವರಿ 2019 (20:14 IST)
ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾದ ಪರಿಣಾಮ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹಿಟ್ ಆಂಡ್ ರನ್ ನಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿಯ ಗಂಗೊಳ್ಳಿಯಲ್ಲಿ ನಡೆದಿದೆ. ಮೃತರನ್ನು ಗಂಗೊಳ್ಳಿ ಬಾವಿಕಟ್ಟೆ ನಿವಾಸಿ ವಿಖ್ಯಾತ್(23) ಎಂದು ಗುರುತಿಸಲಾಗಿದೆ.

ವಿಖ್ಯಾತ್ ಕುಂದಾಪುರದ ಹೊಟೇಲ್ ಒಂದರಲ್ಲಿ ಕೆಲಸಕ್ಕಿದ್ದು ತಡರಾತ್ರಿ ಕೆಲಸ ಮುಗಿಸಿ ವಾಪಾಸಗುತ್ತಿದ್ದ ವೇಳೆ ಅಪಘಾತ ನಡೆದಿದೆ. ಈ ಬಗ್ಗೆ ಮಾಹಿತಿ ಪಡೆದ  ಗಂಗೊಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು

ಮುಂದಿನ ಸುದ್ದಿ
Show comments