Webdunia - Bharat's app for daily news and videos

Install App

ಲವ್ ಮಾಡದಿದ್ರೆ ರೇಪ್ ಮಾಡ್ತೀನಿ ಎಂದ ಯುವಕ

Webdunia
ಮಂಗಳವಾರ, 15 ಅಕ್ಟೋಬರ್ 2019 (15:24 IST)

ಹುಡುಗಿಯೊಬ್ಬಳನ್ನು ಒನ್ ಸೈಡ್ ಪ್ರೀತಿ ಮಾಡುತ್ತಿದ್ದ ಯುವಕನೊಬ್ಬ ಪ್ರೀತಿ ನಿರಾಕಿಸಿದ ಹುಡುಗಿಗೆ ರೇಪ್ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ.

ಹುಚ್ಚು ಪ್ರೇಮಿಯೊಬ್ಬ ಯುವತಿಯೊಬ್ಬಳ ಹಿಂದೆ ಬಿದ್ದಿದ್ದಾನೆ. ಆದರೆ ಆತನ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಾಳೆ.

ಇನ್ನು, ಹುಡುಗನ ಮನೆಯಲ್ಲಿ ಆತನ ಪ್ರೀತಿಗೆ ಹುಡುಗಿ ಒಪ್ಪಿಗೆ ನೀಡದಿದ್ದರೂ ಹುಡುಗ ಮಾಡಿದ್ದಕ್ಕೆಲ್ಲ ಸಾಥ್ ನೀಡಿದ್ದಾರೆ. ಹೀಗಾಗಿ ಹುಡುಗನ ಮನೆಯವರ ಕಿರುಕುಳದಿಂದ ಬೇಸತ್ತ ಹುಡುಗಿ ಪೊಲೀಸ್ ಕಂಪ್ಲೇಂಟ್ ನೀಡಿದ್ದಾಳೆ.

ಆದರೆ ಒಂದೆರಡು ದಿನ ಪೊಲೀಸ್ ವಶಕ್ಕೆ ಹೋಗಿದ್ದ ಯುವಕ, ಹೊರ ಬಂದ ಬಳಿಕ ಹುಡುಗಿ ಮನೆಗೆ ಹೋಗಿ ಲವ್ ಮಾಡದಿದ್ದರೆ ರೇಪ್ ಮಾಡೋದಾಗಿ ಬೆದರಿಕೆ ಹಾಕಿದ್ದಾನಂತೆ. ಆದರೂ ಹುಡುಗನ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಅಂತ ಹುಡುಗಿ ಮನೆಯವರು ದೂರಿದ್ದಾರೆ.

ಬೆಂಗಳೂರಿನ ಸಂಪಂಗಿ ರಾಮನಗರದಲ್ಲಿ ಈ ಘಟನೆ ನಡೆದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments