Select Your Language

Notifications

webdunia
webdunia
webdunia
webdunia

ಪ್ರೀತಿಸಿದಕ್ಕೆ ಯುವಕನ ಸೋದರ ಮಾವನ ಅರೆಬೆತ್ತಲೆಗೊಳಿಸಿ ಹಲ್ಲೆ

ಪ್ರೀತಿಸಿದಕ್ಕೆ ಯುವಕನ ಸೋದರ ಮಾವನ ಅರೆಬೆತ್ತಲೆಗೊಳಿಸಿ ಹಲ್ಲೆ
ಹಾವೇರಿ , ಮಂಗಳವಾರ, 19 ಡಿಸೆಂಬರ್ 2023 (21:00 IST)
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮುದೇನೂರ ಗ್ರಾಮದಲ್ಲಿ ಯುವಕ-ಯುವತಿ ಪ್ರೀತಿಸಿ ಓಡಿ ಹೋದರು ಎಂಬ ಒಂದೇ ಒಂದು ಕಾರಣಕ್ಕೆ ಯುವತಿಯ ಕಡೆಯವರು ಯುವಕನ ಸೋದರ ಮಾವನನ್ನು ಅರೆಬೆತ್ತಲೆ ಮಾಡಿ ಥಳಿಸಿದ ಅಮಾನವೀಯ ಘಟನೆ ನಡೆದಿದೆ.

ರಾಣೆಬೆನ್ನೂರು ತಾಲುಕಿನ ಮುದೇನೂರ ಗ್ರಾಮದ ಯುವಕನೊಂದಿಗೆ ಚಳಗೇರಿ ಗ್ರಾಮದ ಯುವತಿ ಓಡಿ ಹೋಗಿದ್ದಾಳೆ. ಈ ಸಂಬಂಧ ಹಲಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಂಬಂಧಿಕರು ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದ ಸುರಕ್ಷತೆಗಾಗಿ ಯಾವುದೇ ಮೊಬೈಲ್ ನೆಟ್‌ವರ್ಕ್ ಸ್ವಾಧೀನ