Webdunia - Bharat's app for daily news and videos

Install App

ಸುಖ ನೀಡಿದ ವಿವಾಹಿತೆಯೇ ಯುವಕನ ಜೀವ ತೆಗೆಯೋದಾ

Webdunia
ಶನಿವಾರ, 14 ಮಾರ್ಚ್ 2020 (17:36 IST)

ಗಂಡ ವಿದೇಶದಲ್ಲಿದ್ದ ಕಾರಣದಿಂದಾಗಿ ಯುವಕನೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯೇ ಆ ಯುವಕನ ಸಾವಿಗೆ ಕಾರಣವಾಗಿದ್ದಾಳೆ.
 

ಅಹ್ಮದ್ ಮೃತ ಯುವಕನಾಗಿದ್ದರೆ, ಬೀಬಿ ಅಕ್ರಮ ಸಂಬಂಧ ಹೊಂದಿದ್ದ ವಿವಾಹಿತ ಮಹಿಳೆಯಾಗಿದ್ದಾಳೆ.

ನಿತ್ಯ ತಡರಾತ್ರಿ ಬೀಬಿ ಯ ರೂಮಿಗೆ ನುಗ್ಗುತ್ತಿದ್ದ ಯುವಕ ಸಂಭೋಗ ನಡೆಸುತ್ತಾ ಅಕ್ರಮವಾಗಿ ಸುಖ ಅನುಭವಿಸುತ್ತಿದ್ದರು.

ಆದರೆ ಮನೆಮಂದಿ ಸದ್ದು ಕೇಳಿ ಹುಡುಕಾಟ ಶುರುಮಾಡಿದಾಗ ಯುವಕನನ್ನು ಬಾಕ್ಸ್ ವೊಂದರಲ್ಲಿ ಹಾಕಿ ಬೀಬಿ ಲಾಕ್ ಮಾಡಿದ್ದಾಳೆ. ಉಸಿರುಗಟ್ಟಿ ಯುವಕ ಸಾವನ್ನಪ್ಪಿದ್ದಾನೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ: ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ಮುಂದಿನ ಸುದ್ದಿ
Show comments