ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಎದುರೇ ತನ್ನ ಬೈಕ್‌ಗೆ ಬೆಂಕಿಕೊಟ್ಟ ಯುವಕ

Sampriya
ಬುಧವಾರ, 14 ಆಗಸ್ಟ್ 2024 (18:22 IST)
Photo Courtesy X
ಬೆಂಗಳೂರು: ಪೊಲೀಸರ ಮೇಲಿನ ಕೋಪಕ್ಕೆ  ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಯುವಕನೊಬ್ಬ ವಿಧಾನಸೌಧ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ಬುಧವಾರ ನಡೆದಿದೆ.

ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬ ಯುವಕ ಇಂದು ಮಧ್ಯಾಹ್ನ ವಿಧಾನಸೌಧದ ಮುಂಭಾಗದಲ್ಲಿ ಎಲೆಕ್ಟ್ರಿಕ್ ಬೈಕ್ ನಿಲ್ಲಿಸಿ ಬೆಂಕಿ ಹಚ್ಚಿದ್ದಾರೆ. ಬೈಕ್ ಸಂಪೋರ್ಣ ಸುಟ್ಟು ಕರಕಲಾಗಿದೆ.

ಟ್ರೆಕ್ಕಿಂಗ್ ಹೋಗಿದ್ದ ಪೃಥ್ವಿ ನಾಪತ್ತೆಯಾಗಿರುವುದರಿಂದ ದೂರ ನೀಡಲು ಆತನ ತಾಯಿ ಚಳ್ಳಕೆರೆ ಪೊಲೀಸ್ ಠಾಣೆಗೆ ಬಂದಿದ್ದಾರೆ. ಆ ವೇಳೆ ಪೊಲೀಸರು ಪೃಥ್ವಿ ತಾಯಿಯನ್ನು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾಗಿದೆ.  ಆ ಕೋಪಕ್ಕೆ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಯುವಕ ಬೆಂಕಿ ಇಟ್ಟಿದ್ದಾನೆ. ಸದ್ಯ ಯುವಕನನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Karnataka Weather: ದಸರಾ ಸಂದರ್ಭದಲ್ಲಿ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

OM ಸಿಸ್ಟಮ್, ಒಲಿಂಪಸ್ ನಿಂದ ಎರಡು ಹೊಸ ಇಮೇಜಿಂಗ್ ಉತ್ಪನ್ನಗಳ ಬಿಡುಗಡೆ

Bannerghatta, ಸಫಾರಿ ವೇಳೆಯೇ ಪ್ರವಾಸಿಗನಿಗೆ ಹೃದಯಾಘಾತ

ಮನ್‌ ಕಿ ಬಾತ್‌ನಲ್ಲೂ ಎಸ್‌ ಎಲ್ ಬೈರಪ್ಪರ ಕೊಡುಗೆ ನೆನೆದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments