Webdunia - Bharat's app for daily news and videos

Install App

ಯುವತಿಯನ್ನ ಚುಡಾಯಿಸಿದ್ದಕ್ಕೆ ಯುವಕರಿಗೆ ಥಳಿತ

Webdunia
ಶುಕ್ರವಾರ, 17 ಫೆಬ್ರವರಿ 2023 (14:15 IST)
ಹುಡುಗಿಯರನ್ನು ಚುಡಾಯಿಸುವುದು ಎಲ್ಲಾ ಕಡೆ ಸರ್ವೆ ಸಾಮಾನ್ಯವಾಗಿದೆ. ಈ ನಿಟ್ಟಿನಲ್ಲಿ ಇಲ್ಲೊಂದು ಘಟನೆ ನಡೆದಿದೆ. ಯುವತಿಯನ್ನ ಚುಡಾಯಿಸಿದ್ದಕ್ಕೆ ಇಬ್ಬರು ಯುವಕರಿಗೆ ಸ್ಥಳೀಯರಿಂದ ಧರ್ಮಧೇಟು ನೀಡಲಾಗಿದೆ. ವಿಜಯಪುರ ಜಿ.ಕೊಲ್ಹಾರ ತಾ. ತೆಲಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಈ ಇಬ್ಬರು ಯುವಕರು ಕಾಲೇಜಿಗೆ ಹೋಗಿ ಬರುವ ಹುಡುಗಿಯರನ್ನ ರೇಗಿಸಿದ್ದರಿಂದ, ಕಂಬಕ್ಕೆ ಕಟ್ಟಿ ಹಾಕಿ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕೂಡಗಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ಮುಂದಿನ ಸುದ್ದಿ
Show comments