ಪ್ರೀತಿಸುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಯುವಕ

Webdunia
ಸೋಮವಾರ, 5 ನವೆಂಬರ್ 2018 (09:58 IST)
ಚಿಕ್ಕೋಡಿ : ಪ್ರೀತಿಸುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ.


ಮಂಜುನಾಥ ಕಾಗಲೆ (21) ಪ್ರೀತಿಸಿದವಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು, ಈತ ಹುಕ್ಕೇರಿ ಪಟ್ಟಣದ ಡಾಬಾದಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದ. ಆತ ಸ್ವಗ್ರಾಮದ ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಒಮ್ಮೆ ಆಕೆಯನ್ನು ಆತ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಮರ್ಯಾದೆಗೆ ಹೆದರಿದ ಬಾಲಕಿ ಈ ಕುರಿತು ಯಾರೊಬ್ಬರಿಗೂ ಹೇಳಿಕೊಂಡಿರಲಿಲ್ಲ. ಆದರೆ ಬಾಲಕಿಯ ಚಟುವಟಿಕೆಯಲ್ಲಿ ವ್ಯತ್ಯಾಸ ಕಂಡ ಪೋಷಕರು ಆಕೆಯನ್ನು ತೀವ್ರ ವಿಚಾರಣೆಗೆ ಮಾಡಿದಾಗ ಈ ವಿಚಾರವನ್ನು ಬಾಯ್ಬಿಟ್ಟಿದ್ದಾಳೆ. ಈ ಕುರಿತು ಪೋಷಕರು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


ಒಪ್ಪಿತ ಅಕ್ರಮ ಸಂಬಂಧ ಅಪರಾಧವಲ್ಲ. ಆದರೆ 18 ವರ್ಷದೊಳಗಿನ ಬಾಲಕಿಗೆ ಒಪ್ಪಿಗೆ ಇದ್ದರೂ ಲೈಂಗಿಕ ಕ್ರೀಯೆಗೆ ಒಳಪಡಿಸಿದರೆ ಅದು ಅಪರಾಧ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಹಿನ್ನಲೆಯಲ್ಲಿ  ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ