Webdunia - Bharat's app for daily news and videos

Install App

ಲವ್​ ಮಾಡುವಂತೆ ಒತ್ತಾಯಿಸಿ ಅಪ್ರಾಪ್ತ ಸೋದರಿಯ ಮೇಲೆ ಹಲ್ಲೆ ಮಾಡಿದ ಯುವಕ

Webdunia
ಸೋಮವಾರ, 29 ಅಕ್ಟೋಬರ್ 2018 (07:21 IST)
ತುಮಕೂರು : ತನ್ನನ್ನು ಲವ್​ ಮಾಡುವಂತೆ ಅಪ್ರಾಪ್ತ ಸೋದರಿಯನ್ನು ಒತ್ತಾಯಿಸುತ್ತಿದ್ದ ಬಾಲಕಿಯ ದೊಡ್ಡಪ್ಪನ ಮಗನನ್ನು ಪೊಲೀಸರು ಬಂಧಿಸಿದ್ದಾರೆ.


ಈ ಘಟನೆ ತುಮಕೂರಿನ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯೊಬ್ಬಳಿಗೆ ಆಕೆಯ ದೊಡ್ಡಪ್ಪನ ಮಗ ತನ್ನನ್ನು ಲವ್ ಮಾಡುವಂತೆ ಒತ್ತಾಯ ಮಾಡುತ್ತಿದ್ದು, ಇದಕ್ಕೆ ಒಪ್ಪದಿದ್ದರೆ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾನಂತೆ. ಅಷ್ಟೇ ಅಲ್ಲದೇ ಪ್ರೀತಿಸಲು ನಿರಾಕರಿಸಿದ್ದಕ್ಕೆ ತಂಗಿಯ ಮೇಲೆ ಹಲ್ಲೆ ಕೂಡ ಮಾಡಿದ್ದಾನೆ.


ಈ ಘಟನೆಯಿಂದ ಬಾಲಕಿಯ ತಲೆಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಾಲಕಿಯ ಪೋಷಕರು ತುಮಕೂರು ಮಹಿಳಾ ಪೊಲೀಸ್​ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಇದೀಗ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments