Daily Horoscope
✕

ಟಿಕೆಟ್‌ ಇಲ್ಲದೇ ವಿಮಾನ ಪ್ರಯಾಣಕ್ಕೆ ಮುಂದಾದ ಯುವಕ

geetha
ಬುಧವಾರ, 21 ಫೆಬ್ರವರಿ 2024 (18:04 IST)
ಬೆಂಗಳೂರು : ವಿಮಾನ ನಿಲ್ದಾಣ ಸಿಬ್ಬಂದಿ ಬಳಿ ತಾನೊಬ್ಬ ಟೆರರಿಸ್ಟ್‌ ಎಂದು ಬೆದರಿಕೆ ಹಾಕಿರುವ ಘಟನೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಆರೋಪಿ ಆದರ್ಶ್‌ ಕುಮಾರ್‌ ಈಗ ಪೊಲೀಸರ ಅತಿಥಿಯಾಗಿದ್ದಾನೆ.ಟಿಕೆಟ್‌ ಇಲ್ಲದೇ ವಿಮಾನ ಪ್ರಯಾಣಕ್ಕೆ ಮುಂದಾದ ಯುವಕನೊಬ್ಬ ಫೆ. 17 ರಂದು ಬೆಂಗಳೂರು – ಲಖ್ನೋ ವಿಮಾನವಲ್ಲಿ ಪ್ರಯಾಣಿಸಲು ಆದರ್ಶ್‌ ಕುಮಾರ್‌ ಬಂದಿದ್ದ. ಆದರೆ ಈತ ವಿಮಾನ ಪ್ರಯಾಣಕ್ಕೆ ಟಿಕೆಟ್‌ ಪಡೆದಿರಲಿಲ್ಲ.

ಸಿಐಎಸ್‌ಎಫ್‌ ತಪಾಸಣೆಯ ವೇಳೆ ತಾನೊಬ್ಬ ಟೆರರಿಸ್ಟ್‌ ಎಂದು ಬೆದರಿಕೆ ಹಾಕಿದ್ದ. ಕೂಡಲೇ ವಿಮಾನ ನಿಲ್ದಾಣದ ಸಿಬ್ಬಂದಿ ಪೊಲೀರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆದರ್ಶ್‌ ಕುಮಾರ್‌ ನನ್ನು ವಶಕ್ಕೆ ಪಡೆದಿದ್ದರು. ಏರ್‌ ಪೋರ್ಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments