Webdunia - Bharat's app for daily news and videos

Install App

ಕೇದಾರನಾಥ ಯಾತ್ರೆಗೆ ತೆರಳಿದ್ದ ಯುವಕ ಸಾವು

Webdunia
ಮಂಗಳವಾರ, 1 ಆಗಸ್ಟ್ 2023 (11:43 IST)
ಚಿಕ್ಕಮಗಳೂರು : ಕೇದಾರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಯುವಕನೊಬ್ಬ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ.
 
ಮೂಡಿಗೆರೆ ತಾಲೂಕು ಜನ್ನಾಪುರ ಗ್ರಾಮದ ಗಿರೀಶ್ (25) ಮೃತಪಟ್ಟ ಯುವಕ. ಕಳೆದ ವಾರ ಮೂಡಿಗೆರೆಯಿಂದ ಗಿರೀಶ್ ಕೇದಾರನಾಥ ಯಾತ್ರೆಗೆ ತೆರಳಿದ್ದ. ದುರಾದೃಷ್ಟವಶಾತ್ ಆತ ಕೇದಾರನಾಥದಲ್ಲಿ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾನೆ. ಘಟನೆ ಬಗ್ಗೆ ಗಿರೀಶ್ ಕುಟುಂಬಸ್ಥರಿಗೆ ಕೇದಾರನಾಥ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments