Daily Horoscope

Select Your Language

Notifications

webdunia
webdunia
webdunia
webdunia

ಪಾರ್ಟಿಗೆ ಹೋಗ್ಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

ಪಾರ್ಟಿ
ಪಾರ್ಟಿಗೆ ಹೋಗ್ಬೇಡ ಎಂದಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸುಧಾಮನಗರದಲ್ಲಿ ನಡೆದಿದೆ.

ವರ್ಷಿಣಿ ಆತ್ಮಹತ್ಯೆಗೆ ಶರಣಾಗಿರುವ ಯುವತಿ.. ಸುಧಾಮ ನಗರದಲ್ಲಿ ಕುಟುಂಬದೊಂದಿಗೆ ವಾಸವಿದ್ದ ಈಕೆ, ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಇನ್ನು ಯುವತಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.. ವಿಲ್ಸನ್ ಗಾರ್ಡನ್​​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನ್ಯಾಯಾಧೀಶರಿಗೆ ಪ್ರತಾಪ್ ಸಿಂಹ ಧನ್ಯವಾದ