Webdunia - Bharat's app for daily news and videos

Install App

ಪಾರ್ಟಿಗೆ ಹೋಗ್ಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

Webdunia
ಸೋಮವಾರ, 1 ಜನವರಿ 2024 (18:02 IST)
ಪಾರ್ಟಿಗೆ ಹೋಗ್ಬೇಡ ಎಂದಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸುಧಾಮನಗರದಲ್ಲಿ ನಡೆದಿದೆ.

ವರ್ಷಿಣಿ ಆತ್ಮಹತ್ಯೆಗೆ ಶರಣಾಗಿರುವ ಯುವತಿ.. ಸುಧಾಮ ನಗರದಲ್ಲಿ ಕುಟುಂಬದೊಂದಿಗೆ ವಾಸವಿದ್ದ ಈಕೆ, ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಇನ್ನು ಯುವತಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.. ವಿಲ್ಸನ್ ಗಾರ್ಡನ್​​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments