ಹುಡುಗನ ವೇಷಧರಿಸಿ 50 ಹುಡುಗಿಯರ ಮೇಲೆ ಅತ್ಯಾಚಾರ ನಡೆಸಿದ ಯುವತಿ

Webdunia
ಶನಿವಾರ, 11 ಜನವರಿ 2020 (18:39 IST)
ಯುವತಿಯೊಬ್ಬಳು ಹುಡುಗನಂತೆ ವೇಷಧರಿಸಿ ಐವತ್ತಕ್ಕೂ ಹೆಚ್ಚು ಹುಡುಗಿಯರಿಗೆ ಲೈಂಗಿಕ ಕಿರುಕುಳ ನೀಡಿರೋ ಘಟನೆ ನಡೆದಿದೆ.

21 ವರ್ಷದ ಯುಕೆ ಯ ಯುವತಿಯೊಬ್ಬಳು ತನಗೆ 16 ವರ್ಷವಿದ್ದು ಯುವಕನಾಗಿದ್ದೇನೆ ಅಂತ ನಕಲಿ ಪ್ರೋಫೈಲ್ ಬಳಸಿದ್ದಾಳೆ.

ಆ ಬಳಿಕ ಇನ್ಟ್ಸಾದ ನಕಲಿ ಖಾತೆಯಿಂದ ಹುಡುಗಿಯರನ್ನು ಪರಿಚಯ ಮಾಡಿಕೊಂಡು ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಾಳೆ.
ಇದೀಗ ಯುವತಿ ವಿರುದ್ಧ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗೆ ಆಹುತಿ: 20 ಮಂದಿ ಸಜೀವ ದಹನ

ಅಬ್ಬಾ ಮರಣ ಕ್ಷಣದಲ್ಲಿ ಮನುಷ್ಯನಿಗೆ ಏನೆಲ್ಲಾ ಆಗುತ್ತದೆ: ಈ ವಿದ್ವಾಂಸರು ಏನು ಹೇಳಿದ್ದಾರೆ ವಿಡಿಯೋ ನೋಡಿ

Karnataka Weather: ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಭಾರೀ ಮಳೆ ಸಾಧ್ಯತೆ ಇಲ್ಲಿದೆ ವಿವರ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಮುಂದಿನ ಸುದ್ದಿ