Webdunia - Bharat's app for daily news and videos

Install App

ಫೋಟೋ ತೆಗೆಯುತ್ತಾ ಚರಂಡಿಗೆ ಬಿದ್ದ ಯುವತಿ!

Webdunia
ಮಂಗಳವಾರ, 28 ಫೆಬ್ರವರಿ 2023 (20:38 IST)
ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗುವ ಕೆಲ ವಿಡಿಯೋಗಳು ನಮ್ಮನ್ನು ನಗೆಗಡಲಲ್ಲಿ ತೇಲುವಂತೆ ಮಾಡುತ್ತವೆ.
ಇನ್​​​ಸ್ಟಾಗ್ರಾಂ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಇದು ವಧು-ವರರ ಆಗಮನದ ದೃಶ್ಯ. ಎಲ್ಲರೂ ಖುಷಿಯಿಂದ ಇದ್ದರು. ಈ ಗುಂಪಿನಲ್ಲಿದ್ದ ಮಹಿಳೆಯೊಬ್ಬರು ವಧು-ವರರ ಆಗಮನದ ದೃಶ್ಯವನ್ನು ಮೊಬೈಲ್ ಫೋನ್‌ನಲ್ಲಿ ಸೆರೆ ಹಿಡಿಯುವ ಉತ್ಸಾಹದಲ್ಲಿದ್ದರು. ಹಾಗೆಯೇ ಖುಷಿ ಖುಷಿಯಿಂದ ಈಕೆ ಫೋಟೋ ತೆಗೆಯುತ್ತಲೇ ಹಿಂದಕ್ಕೆ ಹಿಂದಕ್ಕೆ ಬಂದಿದ್ದರು. ಈಕೆಯ ಈ ಜೋಶ್‌ಗೆ ಅಲ್ಲಿದ್ದ ಚರಂಡಿ ತಣ್ಣೀರೆರಚಿತ್ತು. ಫೋಟೋ ಕ್ಲಿಕ್ಕಿಸುವ ಜೋಶ್‌ನಲ್ಲಿ ಹಿಂದಕ್ಕೆ ಬಂದು ಈಕೆ ಕಾಲು ಜಾರಿ ಚರಂಡಿಗೆ ಬಿದ್ದಿದ್ದಾಳೆ. ಈ ವೇಳೆ ಅಲ್ಲಿದ್ದ ಕೆಲವರು ತಕ್ಷಣ ಈಕೆಯ ಸಹಾಯಕ್ಕೆ ಧಾವಿಸಿದ್ದರು. ವಧು ವರರು ಮಾತ್ರ ಈಕೆಯನ್ನು ನೋಡುತ್ತಲೇ ಮುಂದೆ ಸಾಗಿದ್ದರು. ಈ ವಿಡಿಯೋ ಸೋಷಿಯಲ್​ ಮಿಡಿಯಾದಲ್ಲಿ ವೈರಲ್​ ಆಗಿದ್ದು, ನೆಟ್ಟಿಗರು ಬಿದ್ದೂ ಬಿದ್ದು ನಕ್ಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments