Select Your Language

Notifications

webdunia
webdunia
webdunia
webdunia

ಸ್ನಾನ ಮಾಡುವಾಗ ಪ್ರಜ್ಞೆ ತಪ್ಪಿ ಬಿದ್ದ ಯುವತಿ ಸಾವು..!

ಯುವತಿ ಸಾವು
ಸಿಲಿಕಾನ್ ಸಿಟಿಯಲ್ಲಿ ಗ್ಯಾಸ್ ಗೀಸರ್‌ನಿಂದ ಸೋರಿಕೆಯಾದ ವಿಷ ಅನಿಲದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದ ಯುವತಿ ಸಾವನ್ನಪ್ಪಿದ ಘಟನೆ  ಕಾಮಾಕ್ಷಿಪಾಳ್ಯದ ಮೀನಾಕ್ಷಿ ನಗರದಲ್ಲಿ ನಡೆದಿದೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಮೃತಯುವತಿ ರಾಜೇಶ್ವರಿ ಸ್ನಾನ ಮಾಡಲು ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ.ಇನ್ನು ವಿಷಯ ತಿಳಿದ ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು ಪ್ರಯೋಜನವಾಗಿಲ್ಲ. ಈ ಕುರಿತ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆದಿಲ್ಲ-ಸಿಎಂ