Select Your Language

Notifications

webdunia
webdunia
webdunia
webdunia

ಪ್ರಿಯತಮನಿಂದಲೇ ಯುವತಿ ಮೇಲೆ ರಾಡ್​ನಿಂದ ಹಲ್ಲೆ !

ಪ್ರಿಯತಮನಿಂದಲೇ ಯುವತಿ ಮೇಲೆ ರಾಡ್​ನಿಂದ ಹಲ್ಲೆ !
ಬೆಂಗಳೂರು , ಭಾನುವಾರ, 6 ಆಗಸ್ಟ್ 2023 (11:26 IST)
ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಪ್ರಿಯತಮನಿಂದ ಯುವತಿ ಮೇಲೆ ರಾಡ್ನಿಂದ ಹೊಡೆದು ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಮೈಕೋಲೇಔಟ್ನಲ್ಲಿ ನಡೆದಿದೆ.
 
ಟೆಕ್ಕಿ ಸ್ನೇಹ ಚಟರ್ಜಿ(26) ಹಲ್ಲೆಗೊಳಗಾದ ಯುವತಿ. ಟೆಕ್ಕಿಗಳಾಗಿದ್ದ ಆರೋಪಿ ಪ್ರಿಯತಮ ರವಿಕುಮಾರ್(28) ಹಾಗೂ ಸ್ನೇಹ ಇಬ್ಬರು ಇಂದಿರಾನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
 
ಹೌದು, ಅದೇ ಕಂಪನಿಯಲ್ಲಿ ಸ್ನೇಹ ಇಂಟರ್ನ್ಶಿಪ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಪರಿಚಯವಾಗಿ ಪರಸ್ಪರ ಪ್ರೀತಿಸಿದ್ದರು ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಚಾಲನೆ ಕೊಟ್ಟ ಸಿಎಂ ಸಿದ್ದರಾಮಯ್ಯ