Publish Date: Tue, 21 Nov 2023 (14:22 IST)
Updated Date: Tue, 21 Nov 2023 (14:53 IST)
ಪ್ರೇಮ ವೈಫಲ್ಯ ಹಿನ್ನೆಲೆ ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ಕೈಯಲಿ ಚಾಕು ಹಿಡಿದು ಪ್ರಿಯಕರನ ಮನೆ ಟೆರೇಸ್ ಮೇಲೆ ಯುವತಿ ನಿಂತಿದ್ದಾಳೆ.
ಕಳೆದ ನಾಲ್ಕೈದು ವರ್ಷಗಳಿಂದ ಪ್ರೀತಿಸಿ ಪ್ರಿಯಕರ ಕೈ ಕೊಟ್ಟಿದ್ದ.ಸದ್ಯ ಮನೆಯಿಂದ ಪ್ರಿಯಕರ ಎಸ್ಕೇಪ್ ಆಗಿದ್ದು,ಪ್ರಿಯಕರನನ್ನ ಕರೆಸಿ ಎಂದು ಯುವತಿ ಡಿಮ್ಯಾಂಡ್ ಮಾಡಿದ್ದಾಳೆ.ಅಲ್ಲದೇ ಹೆಗ್ಗನಹಳ್ಳಿಯಲ್ಲಿರುವ ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾಳೆ.