Webdunia - Bharat's app for daily news and videos

Install App

ಲಿಫ್ಟ್‌ ನೀಡುವ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ. ಡ್ಯಾನ್ಸ್‌ ಕೋರಿಯೋಗ್ರಫರ್ ಅರೆಸ್ಟ್‌

Sampriya
ಸೋಮವಾರ, 19 ಆಗಸ್ಟ್ 2024 (14:35 IST)
Photo Courtesy X
ಬೆಂಗಳೂರು: ಕೊಲ್ಕತ್ತಾದಲ್ಲಿ ವೈದ್ಯೆಯ ರೇಪ್ ಆಂಡ್ ಮರ್ಡರ್ ನಡೆದ ಬೆನ್ನಲ್ಲೇ ರಾಜ್ಯ ರಾಜಧಾನಿಯಲ್ಲಿ  ಡ್ರಾಪ್ ನೀಡುವ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಬೆಚ್ಚಿ ಬೀಳಿಸುವ ಘಟನೆ ನಡೆಯಿತು. ಇದೀಗ ಈ ಸಂಬಂಧ ಪ್ರಕರಣದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಆಡುಗೋಡಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಡ್ಯಾನ್ಸ್‌ ಕೋರಿಯೋಗ್ರಫರ್ ಎಂದು ತಿಳಿದು ಬಂದಿದೆ.

ತಮಿಳುನಾಡು ಮೂಲದ ಮುಖೇಶ್ವರನ್ ಬಂಧಿತ ಆರೋಪಿಯಾಗಿದ್ದು ಸಂತ್ರಸ್ತ ಯುವತಿಗೆ ಡ್ರಾಪ್ ನೀಡುವ ನೆಪದಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ‌ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯವಾಳಿ ಪ್ರಕಾರ ಪೊಲೀಸರು ಬೈಕ್ ನಂಬರ್ ಮೂಲಕ ಆರೋಪಿಯನ್ನು ಬಂಧಿಸಿದ್ದಾರೆ.

ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಈಗ ಹೆಚ್‌ಎಸ್‌ಆರ್‌ ಲೇಔಟ್‌ ಠಾಣೆಗೆ ಭೇಟಿ ನೀಡಿ ಕೃತ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಡಿಸಿಪಿ ಸಾರಾ ಫಾತೀಮಾ ಅವರು ಆಯುಕ್ತರಿಗೆ ಮಾಹಿತಿ ನೀಡುತ್ತಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ