Select Your Language

Notifications

webdunia
webdunia
webdunia
webdunia

ನಾಲ್ವರು ಅಪ್ರಾಪ್ತ ಬಾಲಕರಿಂದ ಯುವತಿಗೆ ಲೈಂಗಿಕ ಕಿರುಕುಳ

Sexual harassment

geetha

bangalore , ಶನಿವಾರ, 24 ಫೆಬ್ರವರಿ 2024 (19:12 IST)
ಬೆಂಗಳೂರು : ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ಹಿಂಸಿಸಿದ್ದಲ್ಲದೇ , ಆಕೆಯ ರಕ್ಷಣೆಗೆ ಬಂದ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ  ಘಟನೆ ನಡೆದಿದೆ.ತಡ ರಾತ್ರಿಯ  ವೇಳೆ  ಕಸ ಎಸೆಯಲು ಹೋಗಿದ್ದ ಯುವತಿಯನ್ನು ತಡೆದು ನಾಲ್ವರು ಪುಂಡ ಹುಡುಗರು ಲೈಂಗಿಕ ಕಿರುಕುಳ ನೀಡಿರುವ ಘಟನೆ ಆಡುಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಡೆಸಿ ಪರಾರಿಯಾಗಿದ್ದಾರೆ. ಫೆ. 18 ರಂದು ಕೃತ್ಯ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
 
ಘಟನೆಗೆ ಸಂಬಂಧಿಸಿದಂತೆ ಯುವತಿ ಮತ್ತು ಆಕೆಯ ಸ್ನೇಹಿತ ಆಡುಗೋಡಿ  ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೂಡಲೇ ಪೊಲೀಸರು ತನಿಖೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಲ್ವರೂ ಸಹ ಅಪ್ರಾಪ್ತ ಬಾಲಕರೆಂದು ವಿಚಾರಣೆಯ ವೇಳೆ ತಿಳಿದುಬಂದಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬೃಹತ್‌ ಕಟ್ಟಡಕ್ಕೆ ಬೆಂಕಿ