ತಲೆಗೂದಲು ಉದುರುತ್ತಿದೆ ಎಂದು ಬೇಸತ್ತ ಯುವತಿ!?

Webdunia
ಭಾನುವಾರ, 3 ಜುಲೈ 2022 (10:31 IST)
ಮೈಸೂರು : ತಲೆಕೂದಲು ಉದುರುವ ಸಮಸ್ಯೆಯಿಂದ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಗಟನೆ ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ.

ಕಾವ್ಯಶ್ರೀ(22) ಮೃತ ಯುವತಿ. ಈ ಘಟನೆ ಮೈಸೂರಿನ ರಾಘವೇಂದ್ರ ನಗರ ಬಡಾವಣೆಯಲ್ಲಿ ನಡೆದಿದೆ. ಕಳೆದ ಹಲವು ದಿನಗಳಿಂದ ಪತ್ಮಂಡೆ ಸಮಸ್ಯೆಯಿಂದ ಬಳಲುತ್ತಿದ್ದ ಕಾವ್ಯಶ್ರೀಗೆ ಕೂದಲು ಉದುರುತ್ತಿತ್ತು.

ಸಾಕಷ್ಟು ಚಿಕಿತ್ಸೆ ಪಡೆದರೂ ಪರಿಹಾರ ದೊರೆತಿರಲಿಲ್ಲ. ಇದರಿಂದ ಬೇಸತ್ತ ಆಕೆ ಸಾವಿನ ದಾರಿ ಹಿಡಿದಿದ್ದಾಳೆ. ಕೂದಲು ಸಂಪೂರ್ಣವಾಗಿ ಕಳೆದುಕೊಂಡ ಹಿನ್ನೆಲೆ ಮನನೊಂದು ಕಾವ್ಯಶ್ರೀ ತನ್ನ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡರವಲ್ಲ: ಮತ್ತೇ ಕುಟುಕಿದ ಪ್ರಿಯಾಂಕ್ ಖರ್ಗೆ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಮುಂದಿನ ಸುದ್ದಿ
Show comments