ಮಸಾಜ್ ಪಾರ್ಲರ್ ನಲ್ಲಿ ಕೆಲಸ ಮಾಡುವ ಯುವತಿ ಮೇಲೆ ಅತ್ಯಾಚಾರ

Webdunia
ಬುಧವಾರ, 22 ಫೆಬ್ರವರಿ 2023 (18:34 IST)
ಸಿಲಿಕಾನ್ ಸಿಟಿಯಲ್ಲಿ ಮಸಾಜ್ ಪಾರ್ಲರ್ ಗಳ ಹಾವಳಿ ಹೆಚ್ಚಾಗಿದೆ. ಸಾವಿರಾರು ಪಾರ್ಲರ್ ಗಳು ತಲೆ ಎತ್ತಿವೆ. ಇಂತಹ ಪಾರ್ಲರ್ ಗಳಲ್ಲಿ ‌ಕೆಲಸ ಮಾಡುವ ಯುವತಿಯರು ಎಷ್ಟರ ಮಟ್ಟಿಗೆ‌  ಸೇಫ್ ಅನ್ನೋದೆ ಈಗಿನ ಪ್ರಶ್ನೆಯಾಗಿದೆ. ಜಯನಗರ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿನ ಮ್ಯಾಜಿಕ್ ಟೆಚ್ ಯೂನಿಸೆಕ್ಸ್ ಸೆಲೂನ್  ಪಾರ್ಲರ್ ಒಂದರಲ್ಲಿ ಇದೀಗ ಅತ್ಯಾಚಾರದ ಆರೋಪವೊಂದು ಕೇಳಿ ಬಂದಿದೆ.‌ಕಾಮಕ ರವೀಂದ್ರ ಶೆಟ್ಟಿ ಎಂಬಾತ ಯುವತಿಯ ಮೇಲೆ ತನ್ನ ಕ್ರೌರ್ಯ ಮೆರೆದಿದ್ದಾನೆ.
ಮಸಾಜ್ ಪಾರ್ಲರ್ ನಲ್ಲಿ ಕೆಲಸ ಮಾಡುವ ಯುವತಿ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದಿದ್ದಾನೆ.‌ ಕಾಮುಕ ರವೀಂದ್ರ ಶೆಟ್ಟಿಯ ಸಂಭಂದಿ ರತ್ನಾವತಿ ಮತ್ತು ಜಗದೀಶ್ ಎಂಬುವವರಿಗೆ ಸೇರಿದ ಸಲೂನ್ ಎನ್ನಲಾಗಿದೆ. ಈತ ಪದೇ ಪದೇ ಪಾರ್ಲರ್‌ಗೆ ಬಂದು ಮಸಾಜ್ ಮಾಡಿಸಿಕೊಳ್ಳುತ್ತಿದ್ದ.ಅಲ್ಲದೇ ಮಸಾಜ್‌ ನನಗೆ ಸಾಕಾಗೋದಿಲ್ಲ ಹ್ಯಾಪಿ ಎಂಡಿಂಗ್ ಬೇಕು ಅಂತಿದ್ದ.‌
ಹೀಗೆ ಇದೇ‌ ತಿಂಗಳ 14 ನೇ ತಾರೀಖಿನಂದು ಮತ್ತೆ ಮಸಾಜ್ ಪಾರ್ಲರ್ ಗೆ ಬಂದ ಈತ ಯುವತಿಯನ್ನು ಬಲವಂತವಾಗಿ ರೂಂ ಒಳಗಡೆ ಎಳೆದೊಯ್ದು ಆಕೆಯ ಬಟ್ಟೆ, ಒಳ ಉಡುಪುಗಳನ್ನು ಬಲವಂತವಾಗಿ ಬಿಚ್ಚಿ ಕ್ರೌರ್ಯ ಮೆರಿದಿದ್ಜಾನೆ..ತನ್ನ ಪ್ರೈವೇಟ್ ಪಾರ್ಟ್ಸ್ ಗಳನ್ನು ಯುವತಿಗೆ ಬಲವಂತವಾಗಿ ಮುಟ್ಟಲು ಹೇಳಿದ್ದಾನೆ‌ ಎಂದು ಯುವತಿ ದೂರಿನಲ್ಲಿ ದಾಖಲಿಸಿದ್ದಾಳೆ.
ಸದ್ಯ ನೊಂದ ಯುವತಿ  ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.‌ಇನ್ನೂ ಯುವತಿಯ ಜಾತಿ ವಿಚಾರವಾಗಿಯೂ ಸಹ ಕಾಮುಕ ರವೀಂದ್ರ ಕೆಟ್ಟದಾಗಿ ಮಾತನಾಡಿದ್ದಾನೆ ಎಂದು ಯುವತಿ ದೂರಿದ್ದು ಅಟ್ರಾಸಿಟಿ ಕೇಸ್ ಸಹ ದಾಖಲು ಮಾಡಲಾಗಿದೆ. ದೂರಿನನ್ವಯ ಪೊಲೀಸರು ಆರೋಪಿ ರವೀಂದ್ರ ಶೆಟ್ಟಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments