Select Your Language

Notifications

webdunia
webdunia
webdunia
webdunia

ನದಿ ನೀರಿನ ಸೆಳೆತಕ್ಕೆ ಯುವಕನೋರ್ವ ನೀರುಪಾಲಾದ ಘಟನೆ

A youthful watering
dakshina kannada , ಬುಧವಾರ, 1 ಸೆಪ್ಟಂಬರ್ 2021 (20:52 IST)
ನದಿ ನೀರಿನ ಸೆಳೆತಕ್ಕೆ ಯುವಕನೋರ್ವ ನೀರುಪಾಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಕೆಮ್ಮಾರ ಸೇತುವೆಯ ಬಳಿ ನಡೆಯುತ್ತಿದೆ. ಶಫೀಕ್, ನೀರುಪಾಲಾದ ಯುವಕ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿದೆ. ಹೀಗಾಗಿ ನದಿಯಲ್ಲಿ ನೀರಿನ ಹರಿವು ಜೋರಾಗಿತ್ತು ಯುವಕ ಕಣ್ಮರೆಯಾಗಿದ್ದಾನೆ. ಸ್ಥಳಕ್ಕೆ ಉಪ್ಪಿನಂಗಡಿ ಭೇಟಿ ಭೇಟಿ ನೀಡಿ ಪರಿಶೀಲನೆ ನಡೆಸಿತು, ಊರವರ ಸಹಾಯದಿಂದ ಯುವಕನ ಶೋಧ ಕಾರ್ಯ ಆರಂಭಗೊಂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ನಗರದಲ್ಲಿ ಸೆಪ್ಟೆಂಬರ್ 13 ರವರೆಗೂ ನೈಟ್ ಕರ್ಫ್ಯೂ: ಪೊಲೀಸ್ ಆಯುಕ್ತ ಕಮಲ್ ಪಂತ್