Publish Date: Mon, 22 Nov 2021 (14:15 IST)
Updated Date: Mon, 22 Nov 2021 (14:19 IST)
ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ಶಿಬಿರಗಳನ್ನು ಧ್ವಂಸಗೊಳಿಸಿದ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಗೆ ಇಂದು ವೀರಚಕ್ರ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
2019ರ ಫೆಬ್ರವರಿಯಲ್ಲಿ ಪಾಕಿಸ್ತಾನದಲ್ಲಿನ ಉಗ್ರರ ಶಿಬಿರಗಳ ಮೇಲೆ ದಾಳಿ ಮಾಡಿದ್ದ ಅಭಿನಂದನ್ ಗೆ ಇಂದು ರಾಷ್ಟ್ರಪತಿ ರಾಮನಾಥನ್ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಲಾಗಿದ್ದಾರೆ.ಪಾಕಿಸ್ತಾನ ಮಿಗ್ 21 ವಿಮಾನ ಹೊಡೆದುರಳಿದ್ದೂ ಅಲ್ಲದೇ ಪಾಕಿಸ್ತಾನಿಯ ಕೈಗೆ ಸಿಕ್ಕಿಬಿದ್ದಿದ್ದ ಅಭಿನಂದನ್ ನಂತರ ರಾಜತಾಂತ್ರಿಕ ಮಾತುಕತೆಯ ನಂತರ ಸುರಕ್ಷಿತವಾಗಿ ಭಾರತಕ್ಕೆ ಹಸ್ತಾಂತರ ಮಾಡಲಾಗಿತ್ತು.