ಸ್ವಂತ ಮಗಳಿಗೆ ಗರ್ಭಪಾತ ಮಾಡಿಸಿರುವ ಸಿ.ಎಂ.ಇಬ್ರಾಹಿಂ ಮೇಲೆ ಕೇಸ್ ಯಾಕಿಲ್ಲ?

Webdunia
ಶುಕ್ರವಾರ, 6 ಜನವರಿ 2017 (09:10 IST)
ಮುಖ್ಯಮಂತ್ರಿ ಸಿದ್ದರಾಮಯ್ಯರ ಪರಮಾಪ್ತ ಹಾಗೂ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ ಇಬ್ರಾಹಿಂ ತಮ್ಮ ಸ್ವಂತ ಪತ್ರಿಗೆ ಗರ್ಭಪಾತ ಮಾಡಿಸಿದ್ದು, ಈ ಕುರಿತು ಅವರ ಪುತ್ರಿ ಇಫಾ ಅವರು ಲಿಖಿತ ಹೇಳಿಕೆ ನೀಡಿದ್ದಾರೆ. 
 
ಮಂಗಳವಾರ ಮುಂಜಾನೆ ಸಿ.ಎಂ ಇಬ್ರಾಹಿಂ ಪುತ್ರಿ ಇಫಾಗೆ ಆಕೆಯ ತಾಯಿ ಹಣ್ಣಿನ ಜ್ಯೂಸ್ ನೀಡಿದ್ದರು. ಬಳಿಕ ಆಕೆಗೆ ಹೊಟ್ಟೆ ನೋವು ಕಂಡುಬಂದಿತ್ತು. ಆಕೆ ಪತಿಗೆ ಫೋನ್ ಕರೆ ಮಾಡಿ ತಕ್ಷಣ ಬರುವಂತೆ ಹೇಳಿದ್ದಾಳೆ. ಆತ ಮೈಸೂರಿನಿಂದ ಬೆಂಗಳೂರಿಗೆ ಬರುವಷ್ಟರಲ್ಲಿ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹಣ ನೀಡಿ ಗರ್ಭಪಾತ ಮಾಡಿಸಿದ್ದಾರೆ ಎಂದು ಇಬ್ರಾಹಿಂ ಸೋದರ ಖಾದರ್ ಆರೋಪಿಸಿ ದೂರು ನೀಡಿದ್ದರು. 
 
ಇಬ್ರಾಹಿಂ ಪುತ್ರಿ ಇಫಾ ಮತ್ತು ಅವರ ತಮ್ಮನ ಪುತ್ರ ಸಿ.ಎಂ. ಫೈಸಲ್ 7 ತಿಂಗಳ ಹಿಂದೆ  ಪ್ರೀತಿಸಿ ಮದುವೆಯಾಗಿದ್ದರು. 
 
ಈ ಮದುವೆಗೆ ಇಬ್ರಾಹಿಂ ಕುಟುಂಬ ತೀವ್ರ ವಿರೋಧ ವ್ಯಕ್ತ ಪಡಿಸಿತ್ತು. ಇಫಾ ಈಗ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದು, ನಿನ್ನನ್ನು ನೋಡಬೇಕು ಅನ್ನಿಸುತ್ತದೆ ಎಂದು ಹೇಳಿ ಖಾದರ್ ಪತ್ನಿ ಕಳೆದ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಆಕೆಯನ್ನು ಮನೆಗೆ ಕರೆಸಿಕೊಂಡಿದ್ದರು. ಮೊನ್ನೆ ಆಕೆಯ ಪತಿ ತವರುಮನೆಗೆ ಬಿಡಲು ಬಂದಾಗ ಆತನ ಮೇಲೆ ಹಲ್ಲೆ ಕೂಡ ನಡೆದಿತ್ತು ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ, ದೇಶಕ್ಕೆ ಮಲ್ಲಿಕಾರ್ಜುನ ಖರ್ಗೆ ಕೊಡುಗೆಗೆ ಭಾರತ ರತ್ನ ನೀಡಬೇಕು: ತಿಪ್ಪಣ್ಣಪ್ಪ ಕಮಕನೂರು

ಉ.ಪ್ರದೇಶ: ಬಾಡಿಗೆ ನೀಡಿದ್ದ ಮಾಲಕೀಯನ್ನೇ ಮುಗಿಸಿದ ದಂಪತಿ

ಮನೆಯಲ್ಲಿ ಕಾಣದ ಮಹೇಶ್ ಶೆಟ್ಟಿ ತಿಮರೋಡಿ, ಉಜಿರೆ ಪೇಟೆಯಲ್ಲಿ ಪ್ರಕಟಣೆ ಕೊಟ್ಟ ಪೊಲೀಸ್

ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ಬೆನ್ನಲ್ಲೇ ವಿಶ್ವನಾಯಕ ಮೋದಿಗೆ ಮತ್ತೊಂದು ಗೌರವ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ: ಕುತೂಹಲ ಮೂಡಿಸಿದ ಅಮಿತ್ ಶಾ ಭೇಟಿ

ಮುಂದಿನ ಸುದ್ದಿ
Show comments