Publish Date: Sat, 11 Nov 2023 (18:00 IST)
Updated Date: Sat, 11 Nov 2023 (19:42 IST)
ಕಳೆದ ಜೂನ್ 11ರಂದು ಆರಂಭವಾದ ಶಕ್ತಿ ಯೋಜನೆ ಅಡಿಯಲ್ಲಿ ಈವರೆಗೆ 92.75 ಕೋಟಿ ಮಹಿಳಾ ಪ್ರಯಾಣಿಕರು ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ. ಪ್ರತಿದಿನದ ಪ್ರಯಾಣಿಕರನ್ನು ಗಮನಿಸಿದರೆ ಮುಂದಿನ 12ರಿಂದ 13 ದಿನಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ 100 ಕೋಟಿ ದಾಟುವ ಸಾಧ್ಯತೆಗಳಿವೆ. ಅಲ್ಲದೆ, ನ. 9ಕ್ಕೆ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್ ಮೌಲ್ಯ 2,200 ಕೋಟಿ ರು. ದಾಟಿದೆ ಅಂತಾ ಇಲಾಖೆ ಹೇಳಿದೆ.