Daily Horoscope

ರಂಭಾಪುರಿ ಶ್ರೀ ಕುರಿತು ಅವಹೇಳನಕಾರಿ ಪೋಸ್ಟ್: ಕ್ರಮಕ್ಕೆ ಆಗ್ರಹ

Webdunia
ಗುರುವಾರ, 22 ನವೆಂಬರ್ 2018 (18:39 IST)
ಸಾಮಾಜಿಕ ಜಾಲತಾಣದಲ್ಲಿ ರಂಭಾಪುರಿ ಶ್ರೀಗಳ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಕ್ತರು ಒತ್ತಾಯಿಸಿದ್ದಾರೆ.

ರಂಭಾಪುರಿ ಶ್ರೀಗಳ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ ವ್ಯಕ್ತಿಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ರಂಭಾಪುರಿ ಶ್ರೀಗಳ ಅನುಯಾಯಿಗಳು ಕಲಬುರ್ಗಿಯ ಎಸ್.ಪಿ.ಗೆ ಮನವಿ ಸಲ್ಲಿಸಿದ್ದಾರೆ. ಜೇವರ್ಗಿ ತಾಲೂಕಿನ ಬಿಳವಾರ ಗ್ರಾಮದ ಅಯ್ಯನಗೌಡ ಪಾಟೀಲ ಎಂಬಾತ ಫೇಸ್ ಬುಕ್ ನಲ್ಲಿ ರಂಭಾಪುರಿ ಶ್ರೀಗಳ ಕುರಿತು ಅವಹೇಳನಕಾರಿ ಸ್ಟೇಟಸ್ ಹಾಕಿದ್ದರು. ರಂಭಾಪುರಿ ಶ್ರೀಗಳನ್ನು ವೇಶ್ಯೆಗೆ ಹೋಲಿಸಿದ್ದ ಅಯ್ಯನಗೌಡ ಪಾಟೀಲ, ಗಯ್ಯಾಳಿ ಇತ್ಯಾದಿಯಾಗಿ ಅವಹೇಳನ ಮಾಡಿದ್ದರು.

ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ರಂಭಾಪುರಿ ಶ್ರೀಗಳ ಬೆಂಬಲಿಗರು, ಎಸ್.ಪಿ. ಗೆ ಮನವಿ ಸಲ್ಲಿಸುವ ಮೂಲಕ ಅವಹೇಳನಕಾರಿ ಸ್ಟೇಟರ್ ಹಾಕಿದ ವ್ಯಕ್ತಿಯ ಬಂಧನಕ್ಕೆ ಒತ್ತಾಯಿಸಿದ್ದಾರೆ. ಸಾಮಾಜಿಕ ಜಾಲ ತಾಣಗಳ ದುರ್ಬಳಕೆ ಮಾಡಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments