Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಗೆ ಮಹೂರ್ತ ಫಿಕ್ಸ್

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಗೆ ಮಹೂರ್ತ ಫಿಕ್ಸ್
ರಾಜ್ಯದಲ್ಲಿ ಕಾವೇರಿದ ಅಸೆಂಬ್ಲಿ ಎಲೆಕ್ಷನ್ ಫೀವರ್ ಜೋರಾಗಿದ್ದರೆ, ಇತ್ತ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ 'ಕೈ' ಸಜ್ಜಾಗಿದೆ. ಬೆಂಗಳೂರಿನಲ್ಲಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಕುರಿತು ಡಿಕೆ ಶಿವಕುಮಾರ್ ಮಾತನಾಡಿ ಫೆಬ್ರವರಿ 2 ರಂದು ಚುನಾವಣಾ ಸಮಿತಿ ಸಭೆ ಕರೆದಿದೆ. ಅವತ್ತು ಅಭ್ಯರ್ಥಿಗಳು ಕುಳಿತು ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಹೇಳುವ ಮೂಲಕ  ಪ್ರತ್ಯೇಕ ಬಸ್ ಯಾತ್ರೆಗೆ ಮುನ್ನ ಪಟ್ಟಿ ಬಿಡುಗಡೆ ಸುಳಿವು ಡಿಕೆಶಿ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮದ ಬಗ್ಗೆ ಹೆಚ್ಚಿನ ತನಿಖೆಗೆ ಆಗ್ರಹ