Daily Horoscope

ಎಸಿ ಕಚೇರಿ ಸಹಾಯಕ ಲೋಕಾಯುಕ್ತರ ಬಲೆಗೆ

Webdunia
ಬುಧವಾರ, 15 ಮಾರ್ಚ್ 2023 (11:54 IST)
ಹಾವೇರಿ : ಹತ್ತು ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಸವಣೂರು ವಿಭಾಗದ ತಹಶೀಲ್ದಾರ್ ಕಚೇರಿಯ ಎಫ್ಡಿಎ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ.

ಎಫ್ಡಿಎ ತೇಜಸ್ವಿಕುಮಾರ, ಹುರಳಿಕುಪ್ಪಿ ಗ್ರಾಮದ ಗುಡ್ಡಪ್ಪ ದೊಡ್ಡಮನಿ ಎಂಬುವರಿಗೆ ಎಸಿ ಕೋರ್ಟಿನಲ್ಲಿ ಆರ್ಟಿಸಿ ಆದೇಶ ಪ್ರತಿ ನೀಡಲು ಹದಿನೈದು ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದ.

ಮುಂಗಡವಾಗಿ ಹತ್ತು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ.
ತೇಜಸ್ವಿ ಕುಮಾರನನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments