Webdunia - Bharat's app for daily news and videos

Install App

ಲಂಚ ಪಡೆಯುತ್ತಿದ್ದ ನಗರಸಭೆ ಆಯುಕ್ತರು ಎ.ಸಿ.ಬಿ ಬಲೆಗೆ

Webdunia
ಬುಧವಾರ, 20 ಜುಲೈ 2022 (14:03 IST)
ರಾಜ್ಯಾದ್ಯಂತ ಎಸಿಬಿ ದಾಳಿಗೆ ಭ್ರಷ್ಟ ಅಧಿಕಾರಿ-ಸಿಬ್ಬಂದಿ ಸಿಕ್ಕಿಹಾಕಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು ನಡೆದ ದಾಳಿಯೊಂದರಲ್ಲಿ ಲಂಚ ಪಡೆಯುತ್ತಿದ್ದ ನಗರ ಸಭೆ ಆಯುಕ್ತರೇ ಸಿಕ್ಕಿ ಹಾಕಿಕೊಂಡಿದ್ದಾರೆ.
ಹಾವೇರಿ ನಗರ ಸಭೆ ಆಯುಕ್ತ ಎಂ.ವಿ. ಪೂಜಾರ್ ಎಸಿಬಿ ದಾಳಿಯಲ್ಲಿ ಸಿಕ್ಕಿಬಿದ್ದ ಆರೋಪಿ. ಇವರು ಗುತ್ತಿಗೆದಾರರೊಬ್ಬರಿಂದು ಹಣ ಪಡೆಯುತ್ತಿರುವಾಗಲೇ ಸಿಕ್ಕಿಬಿದ್ದಿದ್ದಾರೆ. ಎಸಿಬಿ ಡಿವೈಎಸ್ಪಿ ಗೋಪಿ ನೇತೃತ್ವದಲ್ಲಿ ಈ ದಾಳಿ ನಡೆದಿತ್ತು.
 
ಗುತ್ತಿಗೆದಾರರೊಬ್ಬರ ಬಿಲ್ ಪಾಸ್ ಮಾಡಲು ಕಮಿಷನರ್​ ಪೂಜಾರ್​ 50 ಸಾವಿರ ರೂ. ಲಂಚ ಕೇಳಿದ್ದರು. ಬಳಿಕ 15,000 ಸಾವಿರ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments