Webdunia - Bharat's app for daily news and videos

Install App

ಎಸಿಎಫ್ ಮನೆ ಮೇಲೆ ಎಸಿಬಿ ದಾಳಿ

Webdunia
ಶನಿವಾರ, 6 ಅಕ್ಟೋಬರ್ 2018 (15:26 IST)
ಭ್ರಷ್ಟರ ಬೇಟೆಗೆ ಮುಂದಾಗಿರುವ ಎಸಿಬಿ ಅಧಿಕಾರಿಗಳು ಎಸಿಎಫ್ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಬೆಳಗಾವಿಯ ಖಾನಾಪುರ ಎಸಿಎಫ್ ಚಂದ್ರಗೌಡ ಪಾಟೀಲ್ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ.

ದಾಳಿ ವೇಳೆ ಬೆಂಗಳೂರಿನಲ್ಲಿ ಮಗನ ಹೆಸರಿನಲ್ಲಿದ್ದ ಆಸ್ತಿ ಪತ್ರ, ಯರಗಟ್ಟಿಯಲ್ಲಿ 13 ಗುಂಟೆ ಜಾಗದಲ್ಲಿ  ಸಿಮೆಂಟ್ ಬ್ಲಾಕ್ ತಯಾರಿಕಾ ಘಟಕದ ಆಸ್ತಿ ಪತ್ರ, ಬೆಳಗಾವಿಯ ಹಿಂಡಲಗಾ ಜೈಲು ಬಳಿಯ ಆಸ್ತಿ ಪತ್ರ ಸೇರಿದಂತೆ ಅಪಾರ ಪ್ರಮಾಣದ ಆಸ್ತಿ ಪತ್ರ ಜಪ್ತಿಯಾಗಿದೆ.  ಎಸಿಎಫ್ ಮನೆಗೆ ಎಸಿಬಿ ಎಸ್ಪಿ ಅಮರನಾಥ ರೆಡ್ಡಿ ನೇತೃತ್ವದ ತಂಡ ಭೇಟಿ ನೀಡಿ ತನಿಖೆ ನಡೆಸುತ್ತಿದೆ.

ಬೆಳಗಾವಿಯ ರಾಮತೀರ್ಥ ನಗರದ ಮನೆ ಭೇಟಿ ಪರಿಶೀಲನೆ ನಡೆಯುತ್ತಿದೆ. ದಾಳಿವೇಳೆ ಸಿಕ್ಕಿರುವ ಚಿನ್ನಾಭರಣ, ಹಣ ಮತ್ತು ದಾಖಲೆಗಳ ಬಗ್ಗೆ ವಿಚಾರಣೆ ಮಾಡಲಾಗಿದೆ. ಅಕ್ರಮ ಆಸ್ತಿ ಹೊಂದಿದ್ದಾರೆ ಎಂಬ ಆರೋಪ ಮೇಲೆ ಎಸಿಬಿ ದಾಳಿ ನಡೆಸಿತ್ತು. ಎಸಿಬಿ ಅಧಿಕಾರಿಗಳ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments